Mysore
18
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೆ.ಬಿ.ರಮೇಶನಾಯಕ ಮೈಸೂರು: ಬಡವರು-ಶ್ರೀಮಂತರು ಎನ್ನುವ ತಾರತಮ್ಯ ಇಲ್ಲದೆ, ಸರ್ವರಿಗೂ ಆರೋಗ್ಯ ಸೇವೆ ನೀಡಬೇಕೆಂಬ ಮಹಾದಾಸೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಹಲವಾರು ಕಾರ್ಯಕ್ರಮಗಳನ್ನು ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ  ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶವನ್ನು ಹೊರಡಿಸಲಾಗಿದ್ದು . ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಸ್ನೇಹಲ್‌ ಸುಧಾಕರ್ …

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು. ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ …

ಮೈಸೂರು:  ತಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ವೃದ್ಧನ ಮೇಲೆ ಚಿರತೆ ದಾಳಿ ಮಾಡಿದೆ. ಮಹದೇವಯ್ಯ (55)  ಎಂಬುವವರೆ  ಚಿರತೆ ದಾಳಿ ಒಳಗಾದವರು.ಕರೋಹಟ್ಟಿ ಗ್ರಾಮದ ನಿವಾಸಿಯಾದ ಮಹದೇವಯ್ಯನವರು ಮುತ್ತತ್ತಿ ಗ್ರಾಮದಲ್ಲಿರುವ ಮಗಳ ಮನೆಗೆ ಬಂದು ರಾತ್ರಿ ಜಗುಲಿ ಮೇಲೆ …

ಮೈಸೂರು: ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದಸರಾ ವಸ್ತು ಪ್ರದರ್ಶನವನ್ನು ಜ.೧ರವೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ತಿಂಗಳ 25ರಿಂದ ಆರಂಭವಾಗಿದ್ದ ದಸರಾ ವಸ್ತು ಪ್ರದರ್ಶನವು ಡಿಸೆಂಬರ್ 24 ರಂದು ಅಂತಿಮವಾಗಬೇಕಾಗಿತ್ತು. ಆದರೆ,ಕ್ರಿಸ್ಮಸ್, ಹೊಸ ವರ್ಷಾಚರಣೆ ಪ್ರಯುಕ್ತ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವ ಕಾರಣ …

‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ …

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಪಾಲಿಕೆ, ಜಿಪಂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮೈಸೂರು: ವಿದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕ ಸೃಷ್ಟಿಸಿದ್ದು, ಸದ್ಯಕ್ಕೆ ಸಾರ್ವಜನಿಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸುವ …

ಮೈಸೂರು: ವಿವಿಧ ಕಾಯಿಲೆಗಳಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಮಂದಿ ರೋಗಿಗಳ ಚಿಕಿತ್ಸೆಗಾಗಿ ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿ 4,85,883 ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ. ವಿವಿಧ ಕಾಯಿಲೆಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ …

ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ಕೊನೆಗೂ ಸೆರೆ ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಚಿರತೆಗಳ ಪೈಕಿ ಒಂದು ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಎರಡು ತಿಂಗಳ ಹಿಂದೆ ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು …

Stay Connected​
error: Content is protected !!