Mysore
22
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ಬಳಿ ಶನಿವಾರ ಬೆಳಿಗ್ಗೆ ವನ್ಯಜೀವಿ ಸಫಾರಿಯಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ದರ್ಶನವಾಗಿದೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಎರಡು ಹೆಣ್ಣು ಹುಲಿಗಳು ತಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿರುವುದು ಇದೇ ಪ್ರಥಮ …

ಇಂಡವಾಳು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿದ ವಿಪಕ್ಷ ನಾಯಕ ತಿ.ನರಸೀಪುರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣದಲ್ಲಿಯೇ …

ಅಲ್ಲಲ್ಲಿಯೇ ಬಿದ್ದಿರುವ ಬ್ಯಾನರ್‌ಗಳನ್ನು ಕಟ್ಟುವ ರಿಪೀಸ್ ಪಟ್ಟಿಗಳು, ಬ್ಯಾನರ್‌ಗಳು -ಬಿ.ಎನ್.ಧನಂಜಯಗೌಡ ಮೈಸೂರು: ರಂಗಾಯಣದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಬಹುರೂಪಿಯ ರಾಷ್ಟ್ರೀಯ ರಂಗೋತ್ಸವಕ್ಕೆ ಚಾಲನೆ ದೊರೆತರೂ ರಂಗಾಯಣ ಹಾಗೂ ಕಲಾಮಂದಿರದ ಆವರಣದಲ್ಲಿ ಇನ್ನೂ ಬಹುರೂಪಿ ಕಳೆಗಟ್ಟಿಲ್ಲ. ಪ್ರತಿವರ್ಷ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೊದಲನೇ ದಿನವೇ …

ಚಲನಚಿತ್ರೋತ್ಸವ ಬೆಳಿಗ್ಗೆ 10.30ಕ್ಕೆ, ಚಲನಚಿತ್ರ-ಹಿಮಾಲಯ ವಿತ್ ಮೈಕಲ್ ಪಾಲಿನ್-ಲೀಪಿಂಗ್ ಟೈಗರ್ಸ್‌ ಅಂಡ್ ನೇಕೆಡ್ ನಾಗಾಸ್, ಭಾಷೆ-ಇಂಗ್ಲಿಷ್, ನಿರ್ದೇಶನ-ಜಾನ್ ಪಾಲ್ ಡೇವಿಡ್ ಸನ್, ಮಧ್ಯಾಹ್ನ 12ಕ್ಕೆ, ಚಲನಚಿತ್ರ-ಇಂಡೋ-ಪಾಕ್ ಕಾನ್‌ಫ್ಲಿಕ್ಸ್-1971, ನಿರ್ದೇಶನ-ಫಿಲ್ಮ್ ಡಿವಿಷನ್, ಚಲನಚಿತ್ರ-ಮುಕ್ತಿ, ಭಾಷೆ-ಇಂಗ್ಲಿಷ್, ನಿರ್ದೇಶನ-ಮನು ಚೊಬೆ, ಮಧ್ಯಾಹ್ನ ೨ಕ್ಕೆ, ಚಲನಚಿತ್ರ-1971(2000), ಭಾಷೆ-ಹಿಂದಿ, …

ಮೈಸೂರು: ಉದ್ಘಾಟನೆಯಾದ ಕೆಲವೇ ನಿಮಿಷಗಳಲ್ಲಿ ಬಹುರೂಪಿಯ ಬಹುತೇಕ ಕರಕುಶಲ ಮಳಿಗೆಗಳು ತಮ್ಮ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದರು. ಇಂತಹದೊಂದು ಪರಿಸ್ಥಿತಿಯನ್ನು ಶುಕ್ರವಾರ ಸುರಿದ ಮಳೆ ನಿರ್ಮಾಣ ಮಾಡಿತು. ಬಹುರೂಪಿ ಉತ್ಸವಕ್ಕೆ ಮೆರಗು ತರಲು ಸಜ್ಜಾಗಿ ಕೆಲ ಕ್ಷಣಗಳೇ ಹಿಂದೆಯೇ ಉದ್ಘಾಟನೆಗೊಂಡ ಕರಕುಶಲ …

ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಜನರನ್ನು …

ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ …

ಮೈಸೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ರಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವತಿಯಿಂದ ರಾಜ್ಯಾಧ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಆರ್.ಬಾಲರಾಜ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಬಂಜರು ಭೂಮಿಯಲ್ಲಿ ಬಂಗಾರದ ಬೆಳೆ, ಮೈಸೂರಿನ ರೈತ ಗುರುಸ್ವಾಮಿ ಸಾಹಸ ಮೈಸೂರು: ಫಲವತ್ತತೆ ಇಲ್ಲದ ಮಣ್ಣಿನಲ್ಲಿ,ಕಲ್ಲು ಮಣ್ಣು ಮಿಶ್ರಿತ ಕೆಂಪು ಮಣ್ಣಿನಲ್ಲಿ ಕೃಷಿ ಮಾಡಲು ಸಾಧ್ಯವೆ? ಕೃಷಿಯ ಮೇಲೆ ನಂಬಿಕೆ ಇಟ್ಟು ಲಕ್ಷ ಲಕ್ಷ ಬಂಡವಾಳ ಹೂಡಲು ಸಾಧ್ಯವೆ? ಮೈಸೂರಿನ ರೈತರೊಬ್ಬರು …

ಮೈಸೂರು: ಮುಂದಿನ ವರ್ಷ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಹಬ್ಬವನ್ನು ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್ ತಿಳಿಸಿದರು. ರಂಗಾಯಣದ ಈ ರಂಗೋತ್ಸವ ಕಾರ್ಯಕ್ರಮದಲ್ಲಿ ಸಿನಿಮಾಗೂ ಆದ್ಯತೆ ನೀಡುವ ಮೂಲಕ ಸಿನಿಮಾ …

Stay Connected​
error: Content is protected !!