Mysore
22
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಂಜನಗೂಡು ಸಮೀಪದ ಚಿನ್ನದಗುಡಿಹುಂಡಿಯ ಬಳಿ ರೈಲಿಗೆ ಸಿಲುಕಿ  7 ವರ್ಷದ ಎರಡು ಜಿಂಕೆಗಳು ಸಾವಿಗೀಡಾಗಿರುವ  ಘಟನೆ ನಡೆದಿದೆ. ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಗ್ಗೆ ಬರುತ್ತಿದ್ದ ರೈಲಿಗೆ ವೀರನಪುರ ಅಥವಾ ಕಾರ್ಯ ಬೆಟ್ಟದಿಂದ್ದ ಜಿಂಕೆಗಳು ರೈಲಿಗೆ ಸಿಲುಕಿ ಸಾವನ್ನಪಿರುವ ಘಟನೆ ಬುಧವಾರ …

ಮೈಸೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ. ‘ಫೇಸ್‌ಬುಕ್‌ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್‌ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಡಿ.1ರಂದು ಮೈಸೂರಿಗೆ ಬಂದಿರುವುದಾಗಿ ತಿಳಿಸಿ, ಭೇಟಿಯಾಗುವಂತೆ ತಿಳಿಸಿದರು. ರೈಲ್ವೆ ನಿಲ್ದಾಣದ ಬಳಿ …

ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ. ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ …

ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ ಉತ್ಸವವನ್ನು ಡಿ.೧೦ರಂದು ಆಯೋಜಿಸಲಾಗಿದೆ ಎಂದು ಉತ್ಸವದ ಸಂಚಾಲಕಿ ವಿದುಷಿ ಸಿಂಧೂ ಕಿರಣ್ ಹೇಳಿದರು. …

ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು. ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ …

ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು, ಗೋಲ್ಡನ್ ಸಿಟಿ ಮತ್ತು ಮೈಸೂರು ಸ್ತ್ರೀ ಶಕ್ತಿ ಮಹಿಳಾ ವೇದಿಕೆ ಇವುಗಳ ಸಹಯೋಗದಲ್ಲಿ ಡಿ.೯ರಂದು ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ೧೦ ಮಂದಿ ವಿಕಲಾಂಗರಿಗೆ ಉಚಿತ ಕೃತಕ ಕಾಲು ಪರಿಕರವನ್ನು ವಿತರಿಸಲಾಗುವುದು ಎಂದು ಲಯನ್ಸ್ …

ಹೊಸೂರು : ಜಮೀನಿಗೆ ನುಗ್ಗಿದ ಕಳ್ಳರು 1 ಎಕರೆಯಲ್ಲಿ ಬೆಳೆದಿದ್ದ ಸಿಹಿಕುಂಬಳ ಕಾಯಿಗಳನ್ನು ಕದ್ದು ಹೊತ್ತೊಯ್ದಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ರೈತ ಅಪ್ಪಾಜಿಗೌಡ ಅವರ ಜಮೀನಿಗೆ ನುಗ್ಗಿದ ಕಳ್ಳರು, ಬೆಳೆದಿದ್ದ ಸುಮಾರು 3ಟನ್‌ಗೂ ಅಧಿಕ ಪ್ರಮಾಣದ ಕುಂಬಳಕಾಯಿಗಳನ್ನು ದೋಚಿದ್ದಾರೆ. ಇದರಿಂದ …

ಜಾನಪದ ಸಂಭ್ರಮದೊಂದಿಗೆ ಇಂದು ಆರಂಭ: ಡಿ.೧೦ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ ಮೈಸೂರು: ದಕ್ಷಿಣಭಾರತದಲ್ಲೇ ಪ್ರತಿಷ್ಠಿತ ರೆಪರ್ಟರಿ ಎನ್ನಿಸಿಕೊಂಡಿರುವ ಕರ್ನಾಟಕ ರಂಗಾಯಣ ಮೈಸೂರು ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸಂಘಟಿಸಿದೆ. ಕುಕ್ಕರಹಳ್ಳಿ ಕೆರೆ ದಡದಲ್ಲಿರುವ ರಂಗಾಯಣ ಅಂಗಳದಲ್ಲಿ …

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ೧೪ನೇ ಪದವೀಧರರ ದಿನಾಚರಣೆಯಲ್ಲಿ ಭಾಗಿ ಮೈಸೂರು: ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆದರದೆ,ಬೆದರದೆ ಅಪ್ಪಿಕೊಂಡು ಅಭಿವೃದ್ಧಿಯ ಜೊತೆಗೆ ಪರಿಸರ-ನಿಸರ್ಗವನ್ನು ಉಳಿಸಿಕೊಳ್ಳಬೇಕು. ಸಸ್ಟೇನಬಲ್ ಲ್ಯಾಂಡ್ ಸ್ಕೇಪ್, ಎಕೋ ಮಾಡೆಲ್‌ನಿಂದ ಅರಣ್ಯ,ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬಹುದು ಎಂದು ಖ್ಯಾತ ವನ್ಯಜೀವಿ ತಜ್ಞ …

ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ೧೪೦ ಕೈದಿಗಳಿಗೆ ಸುಧಾರಿತ ಕೌಶಲ ಕಲಿಕೆ -ಬಿ.ಎನ್.ಧನಂಜಯಗೌಡ ಮೈಸೂರು: ಜೈಲಿನಿಂದ ಬಂಧಮುಕ್ತರಾದ ನಂತರ ಸಾಮಾನ್ಯರಂತೆ ದುಡಿದು ಬದುಕಲು ಪೂರಕವಾಗುವಂತೆ ಸುಧಾರಿತ ಕೌಶಲ ತರಬೇತಿಯನ್ನು ೧೪೦ ಕೈದಿಗಳಿಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೀಡಲಾಗುತ್ತಿದೆ. ತಿಳಿದೋ, ತಿಳಿಯದೆಯೋ ನಾನಾ ತರದ …

Stay Connected​
error: Content is protected !!