ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ …
ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ …
ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು …
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್ ದೀಪಗಳನ್ನ ಬೆಳಗಿಸಲಾಗಿತ್ತು. ಆದರೆ ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರು …
ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ (49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್‌ಗೆ ದಾನ ಮಾಡುವ ಮೂಲಕ …
ಮೈಸೂರು: ಯಾವುದೇ ಕಲಾವಿದ ಅಥವಾ ವಿಚಾರವಾದಿಗೆ ಅಭಿವ್ಯಕ್ತಿಸುವ ಸ್ವಾತಂತ್ರ್ಯವನ್ನು ದೇಶವು ನೀಡಿದೆ. ಆದರೆ, ನಮ್ಮ ನಂಬಿಕೆ, ಚಿಂತನೆಗಳ ಅಭಿವ್ಯಕ್ತಿಯು ಇನ್ನೊಬ್ಬರ ಹಕ್ಕು, ನಂಬಿಕೆಗೆ ಘಾಸಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ …
ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು …
ಬೈಲಕುಪ್ಪೆ: ಕಳ್ಳತನ ಮಾಡಿದ್ದ ಆರೋಪಿಗೆ ಪಿರಿಯಾಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯವು ೬ ತಿಂಗಳು ಕಾರಾಗೃಹ ಶಿಕ್ಷೆ ಮತ್ತು 500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಮೀಪದ ತಿರುಮಲಪುರ ಗ್ರಾಮದ ಜೈನಿ ವರ್ಗಿಸ್ ಶಿಕ್ಷೆಗೆ ಒಳಗಾದ ಆರೋಪಿ. ಪಿರಿಯಾಪಟ್ಟಣ ತಾಲ್ಲೂಕಿನ ಚಿಕ್ಕಹೊನ್ನೂರು …
ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ. ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ …
ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ ೧೦ ಮಂದಿ ಚಿತ್ರದುರ್ಗದ …
ಪಶ್ಚಿಮ ಬಂಗಾಳ, ಬೆಂಗಳೂರು, ಮೈಸೂರು ಮೂಲದ ಮೂವರು ಮಹಿಳೆಯರ ರಕ್ಷಣೆ ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದು, ಪಶ್ಚಿಮ ಬಂಗಾಳ ಮೂಲದ ಓರ್ವ ಮಹಿಳೆ ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಆನಂದನಗರ ಹೊರ ವರ್ತುಲ ರಸ್ತೆಯಲ್ಲಿರುವ ಪರ್ವ …