Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ …

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ …

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಸ್- 22'ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಷ್- 22' ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ …

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಮೈಸೂರಿನ …

ತಿ.ನರಸೀಪುರ :  ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ  ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ ವರುಣಾ ಕ್ಷೇತ್ರ ವ್ಯಾಪ್ತಿಯ 3,5,11 ಮತ್ತು ಇತರೆ ವಾರ್ಡ್ ಗಳಲ್ಲಿ ಸಭೆ ನಡೆಸಿ …

ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ …

ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು. …

ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್‌ ರಾವಲ್‌ ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್‌ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು …

ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದು, ಈ ರ‍್ಯಾಲಿಗೆ  ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು …

ಮೈಸೂರು: ಕ್ಯಾನ್ಸರ್, ಅಲ್ಜೈಮರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ವಿದೇಶಿ ಔಷಧಗಳನ್ನು ಅವಲಂಬಿಸುವ ಬದಲಿಗೆ ದೇಶದಲ್ಲೇ ಔಷಧ ತಯಾರುಮಾಡಬೇಕು. ಆದರೆ, ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಲು ಉತ್ತೇಜನ ಸಿಗದ ಕಾರಣ ಸಂಶೋಧಕರು ವಿದೇಶಗಳಿಗೆ ಪಲಾಯನ ಮಾಡುವಂತಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ …

Stay Connected​
error: Content is protected !!