ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು …
ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು …
ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇನ್ನು …
ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ …
2 ಕಿ.ಮೀ.ವ್ಯಾಪ್ತಿಯಲ್ಲಿ ರಾಸಾಯನಿಕ ವಾಸನೆಯಿಂದ ಆತಂಕ ಮೈಸೂರು : ಬಾತ್ ರೂಮ್ ಆಸಿಡ್ ತಯಾರು ಮಾಡುವ ಕಟ್ಟಡದಲ್ಲಿ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟಡದಲ್ಲಿ ಇದ್ದ ರಸಾಯನಿಕಗಳು ಬೆಂಕಿಗೆ ಆಹುತಿಯಾಗಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಗರದ …
ಮೈಸೂರು : ಮೂವರ ಮೇಲೆ ಕಾರು ಹರಿಸಿ, ಕೊಲೆಗೆ ಯತ್ನಿಸಿದ ಆರೋಪಿ ದರ್ಶನ್ (೨೪)ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದೆಡೆ, ಈ ಕೃತ್ಯಕ್ಕೆ ಆರೋಪಿಯ ತಾಯಿಯೇ ಪ್ರಚೋದನೆ ನೀಡಿದ್ದಾರೆ ಎಂದು ಗಾಯಾಳು ಪ್ರಜ್ವಲ್ ತಂದೆಯಿಂದ ಆರೋಪ ಕೇಳಿಬಂದಿದೆ. ಭಾನುವಾರ ತಡರಾತ್ರಿ ಜನತಾ …
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ …
ಮೈಸೂರು : ನಂಜನಗೂಡು ಸಮೀಪದ ಚಿನ್ನದಗುಡಿಹುಂಡಿಯ ಬಳಿ ರೈಲಿಗೆ ಸಿಲುಕಿ 7 ವರ್ಷದ ಎರಡು ಜಿಂಕೆಗಳು ಸಾವಿಗೀಡಾಗಿರುವ ಘಟನೆ ನಡೆದಿದೆ. ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಗ್ಗೆ ಬರುತ್ತಿದ್ದ ರೈಲಿಗೆ ವೀರನಪುರ ಅಥವಾ ಕಾರ್ಯ ಬೆಟ್ಟದಿಂದ್ದ ಜಿಂಕೆಗಳು ರೈಲಿಗೆ ಸಿಲುಕಿ ಸಾವನ್ನಪಿರುವ ಘಟನೆ ಬುಧವಾರ …
ಮೈಸೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ. ‘ಫೇಸ್ಬುಕ್ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಡಿ.1ರಂದು ಮೈಸೂರಿಗೆ ಬಂದಿರುವುದಾಗಿ ತಿಳಿಸಿ, ಭೇಟಿಯಾಗುವಂತೆ ತಿಳಿಸಿದರು. ರೈಲ್ವೆ ನಿಲ್ದಾಣದ ಬಳಿ …
ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ. ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ …
ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ ಉತ್ಸವವನ್ನು ಡಿ.೧೦ರಂದು ಆಯೋಜಿಸಲಾಗಿದೆ ಎಂದು ಉತ್ಸವದ ಸಂಚಾಲಕಿ ವಿದುಷಿ ಸಿಂಧೂ ಕಿರಣ್ ಹೇಳಿದರು. …