ಮೈಸೂರು: ಸರ್ಕಾರಿ ಭೂಮಿಯ ಕಬಳಿಕೆಯನ್ನು ತಡೆಯಲು ಜಾರಿಗೆ ತಂದಿದ್ದ ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಭೂಗಳ್ಳರಿಗೆ ಅನುಕೂಲ ಮಾಡಲಾಗಿದೆ. ಹೀಗಾಗಿ ಕಾಯ್ದೆಯ ತಿದ್ದುಪಡಿ ಮಾಡಿರುವ ಸರ್ಕಾರದ ವಿರುದ್ಧ ಉಚ್ಚ ನ್ಯಾಯಾಲಯದ ಪ್ರಕರಣ ದಾಖಲಿಸಲು ಜನ ಸಂಗ್ರಾಮ ಪರಿಷತ್ ತೀರ್ಮಾನಿಸಿದೆ. …
ಮೈಸೂರು: ಸರ್ಕಾರಿ ಭೂಮಿಯ ಕಬಳಿಕೆಯನ್ನು ತಡೆಯಲು ಜಾರಿಗೆ ತಂದಿದ್ದ ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಭೂಗಳ್ಳರಿಗೆ ಅನುಕೂಲ ಮಾಡಲಾಗಿದೆ. ಹೀಗಾಗಿ ಕಾಯ್ದೆಯ ತಿದ್ದುಪಡಿ ಮಾಡಿರುವ ಸರ್ಕಾರದ ವಿರುದ್ಧ ಉಚ್ಚ ನ್ಯಾಯಾಲಯದ ಪ್ರಕರಣ ದಾಖಲಿಸಲು ಜನ ಸಂಗ್ರಾಮ ಪರಿಷತ್ ತೀರ್ಮಾನಿಸಿದೆ. …
ಮೈಸೂರು : ಹೆಚ್ ಡಿ ಕೋಟೆ ಕ್ಷೇತ್ರದ ಸರಗೂರು ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಆನಂದ ನಾಯಕ್ ವರ್ಗಾವಣೆ ಹೊಂದಿದ್ದಾರೆ. ಬೆಂಗಳೂರಿನ ಏರ್ಪೋರ್ಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು ತಿರುವು ಹಾಗಿರುವ ಸ್ಥಳಕ್ಕೆ ಸರ್ಕಾರ ಇನ್ನು ಯಾರನ್ನು ನೇಮಕ ಮಾಡಿಲ್ಲ 20 ತಿಂಗಳ ಹಿಂದೆ …
ಮೈಸೂರು : ಹೆಚ್ ಡಿ ಕೋಟೆ ತಾಲ್ಲೂಕಿನಾದ್ಯಂತ ಇಂದು ಹಲವಾರು ಗ್ರಾಮಗಳಲ್ಲಿ ತಾಲ್ಲೂಕಿನ ಆರೋಗ್ಯ ಅಧಿಕಾರಿ ಡಾ. ಟಿ ರವಿಕುಮಾರ್ ಹಾಗೂ ತಂಡದವರು ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ .ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ …
ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು …
ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ. ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ …
ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುರುಬ ಸಮುದಾಯದವರಿಗೆ ಉಚಿತವಾಗಿ 10 ಕುರಿ ವಿತರಣೆ ಮಾಡಲಾಯಿತು. ಭಕ್ತ ಕನಕದಾಸರ 535 ನೇ ಜಯಂತಿ ಅಂಗವಾಗಿ ಕೃಷ್ಣರ ಜ ಯುವ ಬಳಗದ ವತಿಯಿಂದ ಕನಕ ವೃತ್ತ (ನಂಜುಮಳಿಗೆ ವೃತ) …
ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು...., ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! -ಪ್ರಶಾಂತ್ ಎಸ್. ಮೈಸೂರು ಮೈಸೂರು: ಧೂಳು ಹಿಡಿದಿರುವ ರೂಮ್‌ಗಳು.. ಎಲ್ಲೆಂದರಲ್ಲಿ ಬಿಸಾಡಿರುವ ಬಾಟಲಿಗಳು... ನೀರಿನ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು.... ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! ಇವು …
ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ. ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ …
ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ …
ಮೈಸೂರು : ನಗರದ ಜೆ.ಕೆ.ಮೈದಾನದ ಆಲ್ಯುಮಿನಿ ಅಸೋಸಿಯೇಷನ್ ಸಭಾಂಗಣದಲ್ಲಿ ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು …