ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. 20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ …










