ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ …
ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ …
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ …
ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೈಸೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದು, ನ.೨೦ರಿಂದ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ …
ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರವು: ಶಾಸಕ ರಾಮದಾಸ್ ಸ್ಪಷ್ಟನೆ ಮೈಸೂರು: ಸಾಂಸ್ಕೃತಿಕ ನಗರದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದ ಊಟಿ ರಸ್ತೆ ಜೆ ಎಸ್ ಎಸ್ ಕಾಲೇಜು ಬಸ್ ನಿಲ್ದಾಣದ ವಿವಾದಿತ ಗೋಪುರ ರಾತ್ರೋರಾತ್ರಿ ತೆರವಾಗಿದೆ. ಇದು ವಿವಾದಿತ ಕೇಂದ್ರವಾಗಬಾರದು ಅನ್ನೋ …
ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ …
ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ವಿನಿಯೋಗದ ಪವರ್ ಇಟ್ಟುಕೊಂಡರೂ ಸಂಪನ್ಮೂಲ ಕ್ರೋಢೀಕರಣಕ್ಕೆ ನಿಗಾ …
ಬಾಡಿಗೆದಾರರು, ಪಿಜಿಯಲ್ಲಿ ಇರುವವರು ನಿಯಮ ಪಾಲಿಸದಿದ್ದರೆ, ಮಾಲೀಕರೇ ಹೊಣೆ ಮೈಸೂರು : ಬಾಡಿಗೆ ಮನೆ ಮತ್ತು ರೂಮ್ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಒಂದು ತಿಂಗಳೊಳಗೆ ಪೊಲೀಸರಿಗೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು. …
ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ …
ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ …
ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು. ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು …