Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ …

ಅಮಾವಾಸ್ಯೆ ಬಾಳಲ್ಲಿ ಮೂಡಿದ ಬೆಳದಿಂಗಳು  ಮೈಸೂರು :  ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕೃತಕ ಕಾಲು ಜೋಡಣೆಯನ್ನು ಸ್ವತಃ ಸಚಿವರೇ ಶಾಸಕ ಅನಿಲ್ ಚಿಕ್ಕಮಾದು …

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ …

ಕೆಆರ್‌ಎಸ್‌ ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ ಜತೆ ಮುಖಾಮುಖಿ ಮೈಸೂರು: ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೃಷ್ಣರಾಜಸಾಗರದ ವಿಶ್ವವಿಖ್ಯಾತ ಬೃಂದಾವನವನ್ನು ಕಳೆದ 15 ದಿನಗಳಿಂದ ಮುಚ್ಚಲಾಗಿದ್ದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿರತೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆ ಇದುವರೆಗೆ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್‌ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೈಸೂರು ರಿಂಗ್ ರಸ್ತೆಯಲ್ಲಿ ರಸ್ತೆ ಉದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, …

ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾಂಪ್ರದಾಯಿಕ ಕುಣಿತಗಳೊಂದಿಗೆ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ವಿಶೇಷವಾಗಿ …

‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮ ಉದ್ಘಾಟನೆ ಮೈಸೂರು: ಜೀವನದಲ್ಲಿ ಆಸ್ತಿ, ಪಾಸ್ತಿ, ಹಣ ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಷ್ಟವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಆರೋಗ್ಯವಂತ ಜೀವನ ಬಹಳ ಮುಖ್ಯವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. …

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು …

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಶುಕ್ರವಾರ ಬೆಳಿಗ್ಗೆ ನಗರಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಉಪ ಮಹಾಪೌರರಾದ …

ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು …

Stay Connected​
error: Content is protected !!