Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೂಲಭೂತ ಸೌಕರ್ಯಗಳಿಲ್ಲದೆ ನನೆಗುದಿಗೆ ಬಿದ್ದಿದ್ದ ೫ ಕೊಟಿ ರೂ.ವೆಚ್ಚದ ಭವನ ವರದಿ: ಮಂಜು ಕೋಟೆ ಎಚ್.ಡಿ.ಕೋಟೆ: ಪೈಪೋಟಿ, ಗೊಂದಲಗಳ ನಡುವೆ ೫ ಕೋಟಿ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಕನಕ ಭವನವನ್ನು ಕನಕ ಜಯಂತಿಯಂದು ಸಾರ್ವಜನಿಕರ ಸೇವೆಗೆ ಸಿದ್ಧವಾಗಿದೆ. ಪಟ್ಟಣದ ಹೃದಯ …

ರಾಜ್ಯಪಾಲರು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಾಸ್ತವ್ಯಹೂಡುವ ಸ್ಥಳ ವರದಿ: ಶಂಕರ ಎಚ್.ಎಸ್. ಮೈಸೂರು: ರಾಜ್ಯಪಾಲರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಗಣ್ಯಾತಿಗಣ್ಯರು ವಾಸ್ತವ್ಯ ಹೂಡುವ ಬಂಗ್ಲೆ ಎಂದೇ ಕರೆಯಿಸಿಕೊಳ್ಳುವ ಸರ್ಕಾರಿ ಅತಿಥಿಗೃಹ(ಗವರ್ನಮೆಂಟ್ ಹೌಸ್) ನಿರ್ವಹಣೆ ಕಾಣದೆ ಕಟ್ಟಡದ ಅಂದ ಹದಗೆಡುವ ಜೊತೆಗೆ ಶಿಥಿಲವಾಗುವ …

ಮೈಸೂರು: ಮಧ್ಯಪ್ರದೇಶದಲ್ಲಿ ನಡೆಯುವ ೪೧ನೇ ಅಖಿಲ ಭಾರತ ಪೋಲೀಸ್ ಅಶ್ವರೋಹಿ ದಳ ಕ್ರೀಡಾಕೂಟಕ್ಕೆ ಎಚ್.ಡಿ.ಕೋಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮ.ಪು.ಪೂರ್ಣಾನಂದ ಸತತ ಮೂರನೇ ಬಾರಿಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನ ಟೆಕನ್‌ಪುರ್ ಬಿಎಸ್‌ಎಫ್ ಅಕಾಡೆಮಿಯಲ್ಲಿ ನ.೧೪ರಿಂದ ನ.೨೬ರವರೆಗೆ ಕ್ರೀಡಾಕೂಟ ನಡೆಯಲಿದೆ.  

ಮೈಸೂರು: ಸೇವಾ ಚಿಲುಮೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ನ.೧೩ರಂದು ಬೆಳಿಗ್ಗೆ ೧೧ಕ್ಕೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರಿಗೆ ನಾಳೆ ಬರಲಿರುವ ರೈಲು ನ.೧೨ ರಂದು ಬೆಳಿಗ್ಗೆ ೫-೫೦ಕ್ಕೆ ವಂದೇ ಭಾರತ್ ರೈಲು ಚೆನ್ನೈ ನಿಲ್ದಾಣದಿಂದ ನಿರ್ಗಮಿಸಲಿದೆ.೧೦-೨೦ಕ್ಕೆ ಬೆಂಗಳೂರಿಗೆ ಆಗಮಿಸಿ ೧೦-೨೫ಕ್ಕೆ ಬೆಂಗಳೂರು ನಿಲ್ದಾಣ ಬಿಟ್ಟು ಮಧ್ಯಾಹ್ನ ೧೨-೨೦ ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಇದೇ ಸಮಯ ಮುಂದುವರಿಯಲಿದೆ. ಮೈಸೂರು: …

ಮೈಸೂರು: ನಗರ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಕನಕದಾಸರ ೫೩೫ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು... ನಂತರ ಮಹಾ ಪೌರ ಶಿವಕುಮಾರ್ ಮಾತನಾಡಿ ದಾಸರ ಪದಗಳು ಹಾಗೂ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾದರಿ ಯಾದವರು ಕನಕದಾಸರು ಕರ್ನಾಟಕದಲ್ಲಿ ಸರ್ಕಾರಿ ಗೌರವ ಕೊಟ್ಟಿದ್ದು ಯಡಿಯೂರಪ್ಪ ನೇತೃತ್ವದ …

ಮೈಸೂರು : ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ‘ಹಿಂದೂ ಪದವನ್ನು ಅವಹೇಳನವಾಗಿ ವಿಶ್ಲೇಷಿಸಿದ್ದು ಖಂಡನಾರ್ಹ. ಇಂತಹ ಬಾಯಿಚಪಲವನ್ನು ಯಾರೂ ಮುಂದುವರೆಸಬಾರದು ಎಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಹೇಳಿದ್ದಾರೆ. ವಿಶ್ವದಲ್ಲಿ ಭಾರತದ ಬಗ್ಗೆ ವಿಶೇಷವಾದ ಗೌರವವಿದೆ. ಇಲ್ಲಿನ ಸಂಪ್ರದಾಯ, …

ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ ರೂ.ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲೇ …

ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ ರೂ.ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲೇ …

ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ …

Stay Connected​
error: Content is protected !!