Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾದಿಂದ ಕಾರ್ಯಕ್ರಮ ಮೈಸೂರು: ಮಧುಮೇಹ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾ ವತಿಯಿಂದ ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ …

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕೋದಾದರೆ, ಅದೆಷ್ಟು ಒಡೆದು ಹಾಕುತ್ತಾರೋ ಒಡೆದು ಹಾಕಲಿ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಸವಾಲು ಹಾಕಿದರು. ಗುಂಬಜ್ ಮಾದರಿಯ ಬಸ್ ನಿಲ್ದಾಣ ಧ್ವಂಸ ಮಾಡುವೆ ಎಂಬ ಸಂಸದ ಪ್ರತಾಪ್ …

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು. ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ …

ನಗರಪಾಲಿಕೆಯಲ್ಲಿ ಮಧ್ಯವರ್ತಿಯಿಂದ ಲಕ್ಷಾಂತರ ರೂ. ಗುಳುಂ: ತನಿಖೆಗೆ ಸಮಿತಿ ವರದಿ: ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮಧ್ಯವರ್ತಿಗಳ ಮೂಲಕ ನಗರಪಾಲಿಕೆಯ ಕೆಲಸಗಳನ್ನು ಮಾಡಬೇಡಿ ಎಂದು ಎಷ್ಟೇ ಹೇಳುತ್ತಿದ್ದರೂ ಅವರು ಕೇಳುತ್ತಿಲ್ಲ. ಇದೀಗ ಮಧ್ಯವರ್ತಿಯೋರ್ವ ನಕಲಿ ಬ್ಯಾಂಕ್ ಚಲನ್ ಸೃಷ್ಟಿಸಿ ಸಾರ್ವಜನಿಕರ ಲಕ್ಷಾಂತರ ರೂ. ಹಣವನ್ನು …

 ‘ಆಂದೋಲನ’ ನಡೆಸಿದ ವಿಶೇಷ ಅಭಿಯಾನದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ ಅಭಿಮತ ಮೈಸೂರು: ಮೈಸೂರನ್ನು ಆಳಿದ ಯದುವಂಶದ ಅರಸರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾರಂಪರಿಕ ಕಟ್ಟಡಗಳನ್ನು ನಿರ್ವಹಣೆ ಮಾಡದಿರುವ ಕಾರಣ ಕೆಲವು ಕಟ್ಟಡಗಳು ಕುಸಿದು ಬಿದ್ದಿದ್ದರೆ, ಹಲವಾರು ಕಟ್ಟಡಗಳು ನೆಲಕ್ಕುರುಳುವ ಮುನ್ಸೂಚನೆ ಇರುವುದರಿಂದ ಸಾಧ್ಯವಾದಷ್ಟು …

ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ‌ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ …

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ …

ನಂಜನಗೂಡು : ಮೈಸೂರು ಚಾಮರಾಜನಗರ ಬೈಪಾಸ್ ರಸ್ತೆಯ ಮಧ್ಯದಲ್ಲಿ ಕುರಿ ಮತ್ತು ದನಗಳ ವ್ಯಾಪಾರ ಮಾಡುವುದು ನಡೆಯುತ್ತವೆ. ಪ್ರತಿ ಶುಕ್ರವಾರ ನಡೆಯುವ ದನದ ವ್ಯಾಪಾರ ಮತ್ತು ಕುರಿ ವ್ಯಾಪಾರ ಸಂತೆ ರದ್ದಾಗಿದೆ ಕಾರಣ ಹಸುಗಳಿಗೆ ಗಂಟು ರೋಗ ಬರುತ್ತಿರುವ ಹಿನ್ನೆಲೆಯಲ್ಲಿ ಸಂತೆ …

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು …

Stay Connected​
error: Content is protected !!