ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. …
ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. …
ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …
ಕ್ಲಿಕ್ಸ್ ಕ್ಯಾಂಪಸ್ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್ ಹಬ್ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್ನ …
ಹುಣಸೂರು : ಹನಗೋಡು ಸಮೀಪದ ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …
ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ …
120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …
ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …
ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ …
ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ …
160 ಕಿ.ಮೀ ವೇಗದ ಹೈಸ್ಪೀಡ್ ರೈಲಿನಿಂದ ಮೈಸೂರು- ಬೆಂಗಳೂರು ಈಗ ಇನ್ನಷ್ಟು ಹತ್ತಿರ ಮೈಸೂರು: ಒಂದೆಡೆ ದಶಪಥ ರಸ್ತೆ. ಇನ್ನೊಂದೆಡೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು. ಮೈಸೂರು ಮತ್ತು ಬೆಂಗಳೂರು ಈಗ ಇನ್ನಷ್ಟು ಹತ್ತಿರವಾಗಿದೆ. ಎಲ್ಲವೂ ಸರಿ ಹೋದರೆ ಮುಂದೊಂದು …