Mysore
20
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ರಾಜ್ಯದ ರೈಲ್ವೆ ಚರಿತ್ರೆಯಲ್ಲಿ ಹೊಸ ಶಕೆ ಆರಂಭ, ಬೆಂಗಳೂರು- ಮೈಸೂರು ಈಗ ಇನ್ನಷ್ಟೂ ಹತ್ತಿರ ಮೈಸೂರು: ಚೆನ್ನೈ-ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಾಯೋಗಿಕ ಸಂಚಾರದ ಭಾಗವಾಗಿ ಸೋಮವಾರ 12.10 ನಿಮಿಷಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಿದ್ದು, ಕರ್ನಾಟಕದ …

ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು …

ದೇವಯ್ಯನಹುಂಡಿ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸುವ ಭರವಸೆ ಮೈಸೂರು: ಮಹಾಪೌರ ಶಿವಕುಮಾರ್ ಅಶೋಕಪುರಂ, ದೇವಯ್ಯನಹುಂಡಿಯಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ. ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಬೇಸ್ ಪಿಯುಸಿ ಕಾಲೇಜಿನ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಮಹಾಪೌರರು ಅಶೋಕಪುರಂ …

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ …

ಮೈಸೂರು : ‘ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಲ್ಲ, ಅದು ಭಾವ ಮತ್ತು ಜ್ಞಾನ ಸಂಪನ್ಮೂಲ’ ಎಂದು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು. ನಗರದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವ …

ಮೈಸೂರು: ಬಡತನದಿಂದ ಸಾಧನೆ ಅಸಾಧ್ಯ ಎಂಬ ಕೀಳರಿಮೆ ಬೇಡ. ಅವಮಾನ, ಬಡತನವನ್ನು ಸಹಿಸಿಕೊಂಡು ಓದಿದವರು, ದುಡಿದವರು ಜೀವನದಲ್ಲಿ ಎತ್ತರಕ್ಕೆ ಬೆಳೆದು ಸಾಧನೆ ಮಾಡಿದ್ದಾರೆ ಎಂದು ಕ್ಲಾಸಿಕ್ ಎಜುಕೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಎಸ್.ಉಪ್ಪಾರ್ ತಿಳಿಸಿದರು. ಮೈಸೂರು ಜಿಲ್ಲಾ ಉಪ್ಪಾರ …

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘ, ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್‌ನ ಆಶ್ರಯದಲ್ಲಿ ಹಿರಿಯ ಪತ್ರಕರ್ತ ಡಾ.ಕೂಡ್ಲಿ ಗುರುರಾಜ ಅವರು ಬರೆದಿರುವ ಸುಧರ್ಮಾ(ಐದು ದಶಕ ಕಂಡ ಜಗತ್ತಿನ ಏಕೈಕ ಸಂಸ್ಕೃತ ದಿನಪತ್ರಿಕೆ) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ನ.೭ರಂದು ಬೆಳಿಗ್ಗೆ ೧೧ …

ರಸ್ತೆ ಸೌಂದರ್ಯ ಹೆಚ್ಚಿಸು ಕಮಾನುಗಳಿಗೆ ಬೇಕಿದೆ ಕಾಯಕಲ್ಪ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುವವರಿಗೆ ಸ್ವಾಗತ ನೀಡುತ್ತ ರಾಜರ ಆಳ್ವಿಕೆಯ ವೈಭವದ ಕಥೆ ಹೇಳುವ ಪಾರಂಪರಿಕ ಹೆಬ್ಬಾಗಿಲುಗಳು ವಿರೂಪಗೊಂಡು ನಿಂತಿವೆ. ಇದು ಪಾರಂಪರಿಕ ನಗರಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅರಮನೆ ನಗರಿಯ …

ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ ಆಕ್ರೋಶ ಮೈಸೂರು: ಕಬ್ಬಿನ ಬೆಲೆ ನಿಗದಿಗಾಗಿ ಕಬ್ಬು ಬೆಳೆಗಾರರ ಸಂಘದವರು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆ ೭ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಸರ್ಕಾರ ಹಾಗೂ ಸಚಿವರನ್ನು ಅಣಕಿಸುವ ಭಜನೆ ಹಾಡುಗಳನ್ನು ಹಾಡಿ …

ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು …

Stay Connected​
error: Content is protected !!