ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್ ಸ್ಟೈನ್ …
ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್ ಸ್ಟೈನ್ …
ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ …
ಮೈಸೂರು: ಪಾರಂಪರಿಕ ನಗರದ ಹೆಗ್ಗುರುತಾದ ಲ್ಯಾನ್ಸ್ ಡೌನ್ ಕಟ್ಟಡ ಕುಸಿದು ಬರೋಬ್ಬರಿ ಹತ್ತು ವರ್ಷಗಳು ಕಳೆದಿವೆ. 2012 ರ ಆಗಷ್ಟ್ 25 ರಂದು ಮಳಿಗೆ ಸಂಖ್ಯೆ 17 ಮತ್ತು 18ರ ಮೇಲ್ಛಾವಣಿ ಕುಸಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದ ಘಟನೆ ಇನ್ನೂ ಜನರ …
ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ. ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ …
ಮೈಸೂರು: ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೇಯರ್ ಶಿವಕುಮಾರ್ ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ …
ಮೈಸೂರು :ಶಾಸಕ ಎಸ್.ಎ.ರಾಮದಾಸ್ ಅವರು ಇಂದು ಮೈಸೂರು ಮಹಾನಗರಪಾಲಿಕೆಯ ವಾರ್ಡ್ ೬೩ರ ಜೆ.ಪಿ.ನಗರದ ಲಾಸ್ಟ್ ಬಸ್ ಸ್ಟಾಪ್ನಿಂದ ನವೋದಯ ಬಡಾವಣೆಯ ಮೂಲಕ ದಡದಹಳ್ಳಿ ಮಾರ್ಗವಾಗಿ ಸಂಚರಿಸುವ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಗರಪಾಲಿಕೆ …
ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ …
ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ …
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ಸಹಿ ಸಂಗ್ರಹ ಅಭಿಯಾನ ಮೈಸೂರು: ನಗರದ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರ್ಕೆಟ್ …
ಮೈಸೂರು: ಪ್ರಕೃತಿ ಆಹಾರ ಬಳಗವು ಇನ್ನು ಮುಂದೆ ಪ್ರತಿ ವಾರಾಂತ್ಯದಲ್ಲಿ ಖಾದಿ ನೂಲನ್ನು ತೆಗೆಯುವ ಕಾರ್ಯಾಗಾರವನ್ನು ಪ್ರಾರಂಭಿಸುತ್ತಿದ್ದು, ನ.೫, ೬ರಂದು ‘ಬನ್ನಿ ನೂಲುವ!’ ಎಂಬ ವಾರಾಂತ್ಯದ ಚರಕ ಕಾರ್ಯಾಗಾರವನ್ನು ಆಯೋಜಿಸಿದೆ. ಚಾಮರಾಜಪುರಂನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ಪ್ರಕೃತಿ ಫುಡ್ನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. …