Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್‌ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …

ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್‌ ಕುಮಾರ್ ಅಭಿಮತ ಬಿ ಎನ್‌. ಧನಂಜಯಗೌಡ ಮೈಸೂರು: ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ …

ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ. ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು …

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ …

ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು. ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ …

ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು …

ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …

ಮೈಸೂರು:  ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

Stay Connected​
error: Content is protected !!