ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು …
ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು …
ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು …
ದೇಶ- ವಿದೇಶಗಳಲ್ಲಿ ಇರುವ ಕನ್ನಡ ಮನಸ್ಸುಗಳ ಬೆಸೆಯುವ ವೇದಿಕೆ - ಅರುಣ್ ಜಾವಗಲ್, ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ಮನರಂಜನೆ ಕ್ಷೇತ್ರದ ವಿಚಾರದಲ್ಲೂ ಜಾಲತಾಣಗಳ ಪಾತ್ರ ಗಣನೀಯ ಪ್ರಮಾಣದಲ್ಲೇ ಇದೆ. ಒಟಿಟಿ, ನೆಟ್ಫ್ಲಿಕ್ಸ್ ನಂತಹ ಜಾಲತಾಣಗಳ ಮೂಲಕ ಜನರು …
ಮೈಸೂರು : ನಗರದಲ್ಲಿರುವ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವರನಟ ಡಾ. ರಾಜ್ ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಸಂಸದರಾದ …
ಒಟ್ಟು 31. 8 ಕೋಟಿ ರೂ. ಸಂಗ್ರಹ, 2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ. ಖರ್ಚು ವೆಚ್ಚದ ವಿವರಗಳ …
ತಲಕಾಡು: ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ತಲಕಾಡು ಗಂಗ ವಂಶದ ಖ್ಯಾತ ಅರಸ ಶ್ರೀಪುರುಷನ ಸಮಾಧಿ ಸ್ಥಳವಿರುವ ತಾಲ್ಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ಪವಿತ್ರ ಮೃತ್ತಿಕೆ ಸಂಗ್ರಹವು ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಡಪ್ರಭು ಕೆಂಪೇಗೌಡ ಪಾರಂಪರಿಕ …
ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಸಾಹಿತಿ ಹಾಗೂ ಪ್ರಗತಿಪರ ಚಿಂತಕರಾದ ಕೆ.ಎಸ್. ಭಗವಾನ್ ಹೇಳಿದರು. ವಿಜಯನಗರ …
ಮೈಸೂರು : ಮೈಸೂರಿನ ವಿವಿಧೆಡೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಚ್ ಕೆ ಪ್ರಸಾದ್, ಕನ್ನಡ ಪರ ಹೋರಾಟಗಾರರಾದ ಕೆ ಎ ಪ್ರಭಾಮಣಿ, ಮಹೇಶ್ವರ …
ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ …
ಮೈಸೂರು:ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿಯನ್ನು, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ. ಕರ್ನಾಟಕದ ಹಿರಿಮೆಗೆ ಕುಂದು ಬಾರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದು ಸಹಕಾರ ಸಚಿವ ಹಾಗೂ …