ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ …
ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ …
ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್ ಆರ್. ಮಂಜುನಾಥ್ ಅವರು ಎಟಿಎಸ್ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ …
ಮೈಸೂರು : ಕವಯತ್ರಿ ಲೇಖಕಿ ಚಂಪಾ ಶಿವಣ್ಣ ಅವರು ರಚಿಸಿರುವ ಭಾವಗೀತೆಗಳ ಅಡಕ ಮುದ್ರಿಕೆ ಲೋಕಾರ್ಪಣೆ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಕಲಾ ಕೂಟದ ಸಂಯುಕ್ತ ಆಶ್ರಯದಲ್ಲಿ ವಿಜಯನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿತ್ತು …
ಚಿರಂಜೀವಿ ಹುಲ್ಲಹಳ್ಳಿ ಆಂದೋಲನ ಸಂದರ್ಶನ : ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ಮೈಸೂರು: ‘ಆಂದೋಲನ’ ದಿನ ಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ.ಚಂದ್ರಶೇಖರ್ ರೈತರ ಸಮಸ್ಯೆಗಳ ಪರಿಹಾರ ಮತ್ತು ಇಲಾಖೆಯಲ್ಲಿನ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ದೊರೆಕಿಸುವ ಕಾರ್ಯಕ್ರಮಗಳನ್ನು …
ಪೊಲೀಸ್ ಠಾಣೆಯಲ್ಲಿ ತನ್ನ ಜನ್ಮದಿನ ಆಚರಿಸಿಕೊಳ್ಳಬೇಕೆಂದು ಬಯಸಿದ ಐದು ವರ್ಷದ ಮಗುವಿನ ಆಸೆಯನ್ನು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಡೇರಿಸಲಾಯಿತು. ಐದನೇ ವರ್ಷದ ಹುಟ್ಟುಹಬ್ಬವನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ಕೇಕ್ ಕಟ್ ಮಾಡಿ ಮಗು ಆಚರಿಸಿಕೊಂಡು ಸಂಭ್ರಮಿಸಿದರೆ, ಮಗುವಿನ ಬಯಕೆ …
ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ. ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ …
ಮೈಸೂರಿಗೆ ಹರಿದುಬರುತ್ತಿರುವ ಹೊರ ರಾಜ್ಯಗಳ ಪ್ರವಾಸಿಗರು * ದೀಪಾಲಂಕಾರ ಸೊಬಗು ಸವಿಯಲು ಸಂಜೆ ವೇಳೆ ಜನವೋ ಜನ ಕೆ.ಬಿ.ರಮೇಶನಾಯಕ ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹಿನ್ನಡೆ ಅನುಭವಿಸಿದ್ದ ಪ್ರವಾಸೋದ್ಯಮಕ್ಕೆ ಈ ಬಾರಿಯ ದಸರಾ ಮಹೋತ್ಸವ ಭರ್ಜರಿ ಟಾನಿಕ್ ನೀಡಿ …
ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ …
ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ (Tipu Express) ಹೆಸರು ಈಗ ಒಡೆಯರ್ ಎಕ್ಸ್ ಪ್ರೆಸ್ ಆಗಿ ಬದಲಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. …
ಮೈಸೂರು: ಮೈಸೂರಿನಲ್ಲಿರುವ ನಿರಂಜನ ಮಠಕ್ಕೆ ಸೇರಿರುವ ಒಂದು ಚದರ ಅಡಿ ಜಾಗಕ್ಕೆ ಕುತ್ತು ಬಂದರೆ, ರಾಜ್ಯದ ೧ಲಕ್ಷದ ೯೨ ಸಾವಿರದ ೮೦೦ ಚದರ ಕಿ.ಮೀ. ಆಡಳಿತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೃ ಶಂಕರ ಮಹದೇವ …