Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು ನಾಗರಾಜ್ ರವರು ಅಭಿನಂದಿಸಿದರು.

ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು. ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಮುಖಂಡರಾದ  ಮಹೇಶ್ …

ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ …

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ. ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು …

ಮೈಸೂರು: ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ನಗರದ …

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು. ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ …

ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ  ಬೆಂಬಿಡದೆ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ. ಈ ಭಾಗದಲ್ಲಿ ವಾಸಿಸುವ …

ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ "ಹುಸೇನಿ ಯೂತ್ ಕ್ಲಬ್" ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು …

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ೨೦೧೩-೧೪, ೨೦೧೪-೨೦೧೫ ನೇ ಸಾಲುಗಳ ಯುಜಿಸಿ ಮಾನ್ಯತೆ ತೊಡಕಿಗೆ ಸಿಲುಕಿದ್ದ ಇನ್‌ಹೌಸ್ ಅಡ್ಮಿಟೆಡ್ ನಾನ್ ಟೆಕ್ನಿಕಲ್ ಕೋರ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಉಚ್ಚ ನ್ಯಾಯಾಲಯ ಗುರುವಾರ ಸಿಹಿ ಸುದ್ಧಿ ನೀಡಿದೆ. ಕರಾಮುವಿ ೨ ತಿಂಗಳ ಅವಧಿಯೊಳಗೆ …

ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು.. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಹೆಗ್ಗಳಿಕೆ ಇವರದ್ದು.  ನಾಗರಹೊಳೆ, ಬಂಡೀಪುರ, ಬಿಳಿಗಿರಿರಂಗನ ಬೆಟ್ಟ, ಕೆ.ಗುಡಿ, …

Stay Connected​
error: Content is protected !!