Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ …

ಮೈಸೂರು: ದೇಶದಲ್ಲಿ‌ ಭ್ರಷ್ಟಾಚಾರ ಹೆಚ್ಚಿರುವ ಕಾರಣ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶದಲ್ಲಿ ಸಾಕಷ್ಟು ಸಂಪತ್ತಿದ್ದರೂ, ಪರಸ್ಪರ ಕಚ್ಚಾಟದಿಂದ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಲಯನ್ಸ್‌ ಕ್ಲಬ್‌ನ ಪಿಎಂಜೆಎಫ್‌ ಡಾ.ನಾಗರಾಜು.ವಿ.ಬೈರಿ ತಿಳಿಸಿದರು. ನಗರದ ದಿ‌ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲಯನ್ಸ್‌ ಸಂಸ್ಥೆಗಳ …

ಮೈಸೂರು: ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಆಸ್ಕರ್ ಕೃಷ್ಣ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲಾಭೂಮಿ ಪ್ರತಿಷ್ಠಾನದ ಉದ್ಘಾಟನೆಯು ಶನಿವಾರ ನೆರವೇರಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಟ ಜೈ ಜಗದೀಶ್ …

ತಿ.ನರಸೀಪುರ : ನೆನ್ನೆ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಯಾಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಸಿಡಿಎಸ್ ನಾಲೆ ಕುಸಿತ ಕಂಡಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ಸ್ಥಳ ಪರಿಶೀಲನೆ ನಡೆಸಿದರು. ಯಾಚೇನಹಳ್ಳಿ ಗ್ರಾಮದ ಅನತಿ ದೂರದಲ್ಲಿ ನಾಲೆಯು ಹೊಡೆದು ಹೋಗಿದ್ದು,ನಾಲೆಯ ಬದಿಯ …

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ …

ಪ್ರಶಾಂತ್‌ ಎಸ್‌ ಮೈಸೂರು ಎಚ್‌ ಡಿ ಕೋಟೆ : ಮಳೆಯ ಆರ್ಭಟದಿಂದ  ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೆನ್ನೆ ಸುರಿದ ಬಾರಿ ಮಳೆಯಿಂದ  ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ …

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು. ಇಡೀ‌ ದೇಶವನ್ನೇ …

ಮೈಸೂರು: ಮಠದಲ್ಲಿ ಸಿಕ್ಕ ಮಗುವಿನ ಸುತ್ತ ಅನುಮಾನದ ಹುತ್ತ,ಮಠದಲ್ಲಿ ಸಿಕ್ಕ ಮಗು ಯಾರದ್ದು..? ಯಾಕಾಗಿ ಬಂತು..? ಮಠದಲ್ಲಿ ಮಗು ಇರಲು ದತ್ತು ಪ್ರಕ್ರಿಯೆ ನಡೆದಿತ್ತಾ..?  ಎಂದು  ಮುರುಘಾ ಶ್ರೀಗಳ ಮಂಪರು ಪರೀಕ್ಷೆಗೆ ಒತ್ತಡ ಹೆಚ್ಚಿದೆ. ಮಗು ಹಿನ್ನೆಲೆ ತಿಳಿಯಲು ಮಂಪರು ಪರೀಕ್ಷೆ ಮಾಡ್ಲೇಬೇಕು …

ಮೈಸೂರು: ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಇಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಮತ್ತು ಮೈಸೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿದ್ಯಾ ರ್ಥಿಗಳಿಗೆ, ಬೋಧಕರಿಗಾಗಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನುಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ …

Stay Connected​
error: Content is protected !!