Mysore
32
overcast clouds

Social Media

ಗುರುವಾರ, 21 ಮೇ 2026
Light
Dark

ಮೈಸೂರು

Homeಮೈಸೂರು

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ. ಕೋತ್ವಾಲ್ ನ …

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ …

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು. ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ …

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …

ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ …

ನಂಜನಗೂಡು: ತಾಲೂಕು ಬ್ರಾಹ್ಮಣ ಧರ್ಮ ಸಹಾಯಕ ಸಭಾ ವತಿಯಿಂದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ ೯೦ ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದ್ದು, ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಶೇ ೯೦ ಕ್ಕಿಂತ ಹೆಚ್ಚು ಅಂಕ …

ದಸರಾ ಚಲನಚಿತ್ರೋತ್ಸವ ಕನ್ನಡ ಚಿತ್ರಗಳು: ಡಿಆರ್‌ಸಿ, ಸ್ಕ್ರೀನ್-೧ ಬೆಳಿಗ್ಗೆ ೧.೩೦-ಶಿವಾಜಿ ಸೂರತ್ಕಲ್, ಮಧ್ಯಾಹ್ನ ೧.೩೦-ರಾಬರ್ಟ್, ಸಂಜೆ ೪.೩೦-ದಿಯಾ, ರಾತ್ರಿ ೭.೩೦-೭೭೭ ಚಾರ್ಲಿ. ------ ಕನ್ನಡ ಚಿತ್ರಗಳು: ಐನಾಕ್ಸ್, ಸ್ಕ್ರೀನ್-೨ ಬೆಳಿಗ್ಗೆ ೧೦-ಜಂಟಲ್‌ಮನ್, ಮಧ್ಯಾಹ್ನ ೧-ಹೀರೋ, ಸಂಜೆ ೪-ಗಿಫ್ಟ್ ಬಾಕ್ಸ್, ರಾತ್ರಿ ೭-ಭಜರಂಗಿ …

ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಇಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ …

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ. ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ …

ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ ಮೈಸೂರು: ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಮಿಥಿಕ್ ಸೊಸೈಟಿಗಳ ಸಹಯೋಗದಲ್ಲಿ ಇಲ್ಲಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಅಸ್ತಿತ್ವಕ್ಕೆ ಬಂದಿರುವ 'ಹಸ್ತಪ್ರತಿಗಳ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರ'ವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ …

Stay Connected​
error: Content is protected !!