ಮೈಸೂರು: ಒಂದು ಮಾರು ಸೇವಂತಿಗೆಗೆ 300 ರೂ.... ಅಯ್ಯೋ, ಅಷ್ಟೊಂದಾ ಎಂದರೆ, "ಬೇಕಿದ್ದರೆ ತಗೊಳ್ಳಿ. ಇಲ್ಲವಾದರೆ ಬಿಡಿʼಎನ್ನುವ ಉತ್ತರ. ಇನ್ನು ಮುಂದಕ್ಕೆ ಸಾಗಿದರೆ 200 ರೂ. ಗೂ ಮಾರುವವರಿದ್ದಾರೆ. ಆದರೆ ಹೂವು ತಾಜಾ ಇಲ್ಲ ಎನ್ನುವ ಕೊರಗು. ಇನ್ನೂ ಸ್ವಲ್ಪ ಮುಂದಕ್ಕೆ …
ಮೈಸೂರು: ಒಂದು ಮಾರು ಸೇವಂತಿಗೆಗೆ 300 ರೂ.... ಅಯ್ಯೋ, ಅಷ್ಟೊಂದಾ ಎಂದರೆ, "ಬೇಕಿದ್ದರೆ ತಗೊಳ್ಳಿ. ಇಲ್ಲವಾದರೆ ಬಿಡಿʼಎನ್ನುವ ಉತ್ತರ. ಇನ್ನು ಮುಂದಕ್ಕೆ ಸಾಗಿದರೆ 200 ರೂ. ಗೂ ಮಾರುವವರಿದ್ದಾರೆ. ಆದರೆ ಹೂವು ತಾಜಾ ಇಲ್ಲ ಎನ್ನುವ ಕೊರಗು. ಇನ್ನೂ ಸ್ವಲ್ಪ ಮುಂದಕ್ಕೆ …
ಮೈಸೂರು: ಇವರೆಲ್ಲರೂ ಇಷ್ಟು ದಿನ ಎಲ್ಲಿಗೆ ಹೋಗಿದ್ದರು ? ಬೀದಿ ಬೀದಿಗಳಲ್ಲಿ ಮಕ್ಕಳ ಪೀಪಿ, ಬಲೂನು ಊದುತ್ತಾ, ಆಟಿಕೆ ವಸ್ತುಗಳನ್ನು ಪ್ರದರ್ಶಿಸುತ್ತಾ ಮಕ್ಕಳ ಮುಖದಲ್ಲಿ ಮಂದಹಾಸಕ್ಕೆ ಕಾರಣರಾಗುತ್ತಿದ್ದವರು ಕಳೆದ ಎರಡು ವರ್ಷಗಳಿಂದ ಕಾಣದೇ ಹೋಗಿದ್ದರು. ಚಿಕ್ಕವರ ನಗು, ದೊಡ್ಡವರ ಚೌಕಾಶಿಯ ನಡುವೆ …
ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ ಯಾಗಿ ಆಯುಧ ಪೂಜೆ ಆಚರಿಸಲಾಯಿತು. ಜೊತೆಗೆ ಉತ್ತಮ ಚಾಲಕರಿಗೆ ಸನ್ಮಾನವನ್ನೂ ಮಾಡಲಾಯಿತು. ನಗರದ …
ಲಕ್ಷಾಂತರ ಪ್ರವಾಸಿಗರ ಆಗಮನದ ನಿರೀಕ್ಷೆ; ನಾಳೆ ವೈಭವದ ದಸರಾ ಕಣ್ತುಂಬಿಕೊಳ್ಳಲು ಕಾತರ ಮೈಸೂರು: ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ, ಪ್ರಜಾ ಸರ್ಕಾರಗಳ ಸಾಧನೆಯನ್ನು ಅನಾವರಣಗೊಳಿಸುವ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ (ಜಂಬೂಸವಾರಿ) ಮೆರವಣಿಗೆಗೆ ಅರಮನೆ ನಗರಿ ಸಂಪೂರ್ಣ …
ಐನೆಕ್ಸ್-ಡಿಆರ್ಸಿ ಚಿತ್ರಮಂದಿರಗಳಲ್ಲಿ ೭ ದಿನಗಳ ಕಾಲ ೧೧೦ ಸಿನಿಮಾ ಪ್ರದರ್ಶನ ಮೈಸೂರು: ಏಳು ದಿನಗಳ ಕಾಲ ನಡೆದ ದಸರಾ ಚಲನಚಿತ್ರೋತ್ಸವಕ್ಕೆ ಸೋಮವಾರ ಸಂಭ್ರಮದ ಕ್ಷಣಗಳೊಂದಿಗೆ ತೆರೆ ಎಳೆಯಲಾಯಿತು. ಐನೆಕ್ಸ್ ಚಿತ್ರಮಂದಿರದ ೨ನೇ ಸ್ಕ್ರೀನ್ನಲ್ಲಿ ಗರುಡಗಮನ ವೃಷಭ ವಾಹನ, ೩ನೇ ಸ್ಕ್ರೀನ್ನಲ್ಲಿ ‘ದಿ …
ಜಗನ್ಮೋಹನ ಅರಮನೆ ವೇದಿಕೆ ಸಂಜೆ ೬ಕ್ಕೆ, ಗೊರವರ ಕುಣಿತ-ಶಿವಮಲ್ಲೇಶಗೌಡ ಮತ್ತು ತಂಡ. ಸಂಜೆ ೬.೪೫ಕ್ಕೆ, ವೋಂಲಿನ್-ಮೈಸೂರು ಆರ್.ದಯಾಕರ್. ರಾತ್ರಿ ೭.೩೦ಕ್ಕೆ, ಸುಗಮ ಸಂಗೀತ-ಬಿ.ರಶ್ಮಿ. ರಾತ್ರಿ ೮.೩೦ಕ್ಕೆ, ಭರತನಾಟ್ಯ-ಮೋನಿಷಾ. ---------------- ಕರ್ನಾಟಕ ಕಲಾಮಂದಿರ ವೇದಿಕೆ ಸಂಜೆ ೬ಕ್ಕೆ, ಪೂಜಾ ಕುಣಿತ-ಸುನಿಲ್ ಮತ್ತು ತಂಡ. …
ಮೈಸೂರು : ನಿವೃತ್ತ ತಹಶೀಲ್ದಾರ್ ಕೆ ರಾಜುಗೋಪಾಲ್ ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸರಸ್ವತಿಪುರಂ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇವರು ಸರಸ್ವತಿ ನಿಲಯದ ನಿರ್ದೇಶಕರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದರು. ಮೃತರು ಮಗಳು ಅನುಸೂಯ, ಐಎಎಸ್ …
ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. …
ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್ ವಿಚಾರದಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್ ಪಾಸ್ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ …
ಬಸ್ಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಚಾರ ಪೊಲೀಸರು ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ …