Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಸ್ತೆ ಕಾಮಗಾರಿ ವೇಳೆ ಮರ ಕಡಿದವರ ವಿರುದ್ಧ FIR ದಾಖಲು ಮಾಡಲಾಗಿದೆ. ನಗರದ ಮೇಟಗಳ್ಳಿ ಬಡಾವಣೆಯ ಮಥುರಾನಗರದಲ್ಲಿ ಮೂಡ ಇಲಾಖೆಯವರು ರಸ್ತೆ ಕಾಮಾಗಾರಿ ಮಾಡುವಾಗ ಕಾನೂನು ಬಾಹಿರವಾಗಿ  ಶ್ರೀಗಂಧದ ಮರ ಮತ್ತು ಇತರೆ 5 ಮರಗಳನ್ನ ಕಡಿದಿದ್ದರು. ಈ …

ಬೆಂಗಳೂರು : ಕಾಂಗ್ರೆಸ್‌ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್‌ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್‌ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು …

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾ 2022 ರ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಕೆಎಸ್ಆರ್​ಪಿ ಪೊಲೀಸ್ ವಾದ್ಯ ವೃಂದ ತಂಡದ ಪೊಲೀಸರು ತಾಲೀಮು ನಡೆಸಿದರು. 280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ವಾದ್ಯ ವೃಂದದ ಮೂಲಕ ಇಂಗ್ಲಿಷ್ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಅಂಗವಾಗಿ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸಂಬಂಧವಾಗಿ ಇಂದು ಪ್ರಚಾರ ಸಾಮಗ್ರಿಗಳನ್ನು  ಶಾಸಕ ಎಲ್‌. …

ಮೈಸೂರು: ಓದಿನಲ್ಲಿ ಶ್ರದ್ಧೆ, ಪರಿಶ್ರಮ ಹಾಗೂ ಸತತ ಪ್ರಯತ್ನ ಇದ್ದರೆ ನೀವು ಅಂದುಕೊಂಡದ್ದನ್ನು ಸಾಧಿಸಬಹುದು ಎಂದು ಕರ್ಣಾಟಕ ಬ್ಯಾಂಕ್‌ನ ಮೈಸೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ರಮೇಶ್ ರಾವ್ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು  ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, …

ಮೈಸೂರು : ನಗರದ ಮೃಗಾಲಯದಲ್ಲಿಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನವನ್ನು ಆಚರಣೆ ಮಾಡಲಾಯಿತು. ಮೃಗಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಇಂಡಿಯಾದ ವಿರಾಟ್ ಮತ್ತು ಬಬ್ಲಿ ಘೆಂಡಾ ಮೃಗಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪೆನಿ ದತ್ತು ತೆಗೆದುಕೊಂಡಿತ್ತು. ಕಾರ್ಯಕ್ರಮದಲ್ಲಿ ಹಾಜರಿದ್ದ …

ಮೈಸೂರು :  ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು. ಗುರುವಾರ ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ …

ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ. ೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ …

Stay Connected​
error: Content is protected !!