Mysore
25
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ದಸರಾದಲ್ಲಿ ಇಂದು ಗ್ರಾಮೀಣ ಯೋಗ ಬೆಳಗ್ಗೆ ೬ಕ್ಕೆ, ಗ್ರಾಮೀಣ ಯೋಗ, ಉದ್ಘಾಟನೆ-ಶಾಸಕ ಹರ್ಷವರ್ಧನ್, ಸ್ಥಳ-ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ, ನಂಜನಗೂಡು. -------- ಪಾರಂಪರಿಕ ನಡಿಗೆ ಬೆಳಿಗ್ಗೆ ೭ಕ್ಕೆ, ಪಾರಂಪರಿಕ ನಡಿಗೆ, ಉದ್ಘಾಟನೆ-ಶಾಸಕ ಎಲ್.ನಾಗೇಂದ್ರ, ಸ್ಥಳ-ಪುರಭವನ. ------ ರೈತ ದಸರಾ ಕ್ರೀಡಾಕೂಟ ಬೆಳಿಗ್ಗೆ …

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕಳೆದ ವರ್ಷದಂತೆ …

ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗೆ …

ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು. ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ …

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ ಈ ವಿಶಿಷ್ಟ ಕಾರ್ಯಕ್ರಮವನ್ನು ಒಂದೂವರೆ ಗಂಟೆಯವರೆಗೆ ಪ್ರಸ್ತುತಪಡಿಸಲಿದೆ. ಸುಮಾರಾಣಿ, ಶ್ರುತಿ ಕಾಮತ್, ಜ್ಯೋತಿ …

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ. ಕೋತ್ವಾಲ್ ನ …

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ …

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು. ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ …

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …

ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ …

Stay Connected​
error: Content is protected !!