ತಮಗೆ ನಾಲ್ಕು ಸ್ಥಾನಗಳನ್ನು ಜಾ.ದಳಕ್ಕೆ ಪಟ್ಟು ಬಿಟ್ಟುಕೊಡಲು ಒಪ್ಪದ ಬಿಜೆಪಿ ಆಡಳಿತ ಪಕ್ಷದ ನಾಯಕ ಸ್ಥಾನವು ಬಿಜೆಪಿ ಪಾಲು ಸಾಧ್ಯತೆ ಕೆ.ಬಿ.ರಮೇಶನಾಯಕ ಮೈಸೂರು: ಮಹಾಪೌರರ ಸ್ಥಾನ ಪಡೆಯುವ ವಿಚಾರದಲ್ಲಿ ನೇರ ಮೈತ್ರಿಗೆ ನಿರಾಸಕ್ತಿ ತೋರಿದ್ದ ಬಿಜೆಪಿ ಹಾಗೂ ಜಾ.ದಳ ಕೊನೆಯ ಕ್ಷಣದಲ್ಲಿ …
ತಮಗೆ ನಾಲ್ಕು ಸ್ಥಾನಗಳನ್ನು ಜಾ.ದಳಕ್ಕೆ ಪಟ್ಟು ಬಿಟ್ಟುಕೊಡಲು ಒಪ್ಪದ ಬಿಜೆಪಿ ಆಡಳಿತ ಪಕ್ಷದ ನಾಯಕ ಸ್ಥಾನವು ಬಿಜೆಪಿ ಪಾಲು ಸಾಧ್ಯತೆ ಕೆ.ಬಿ.ರಮೇಶನಾಯಕ ಮೈಸೂರು: ಮಹಾಪೌರರ ಸ್ಥಾನ ಪಡೆಯುವ ವಿಚಾರದಲ್ಲಿ ನೇರ ಮೈತ್ರಿಗೆ ನಿರಾಸಕ್ತಿ ತೋರಿದ್ದ ಬಿಜೆಪಿ ಹಾಗೂ ಜಾ.ದಳ ಕೊನೆಯ ಕ್ಷಣದಲ್ಲಿ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು. ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ …
ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ …
ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ …
ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ ಉಮೇಶ್ ಹಲಗೂರು ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ …
ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ …
ನಾಡಹಬ್ಬಕ್ಕೆ ಮೈಸೂರು ರಸ್ತೆ ಸುಂದರಗೊಳಿಸುವ ಗುತ್ತಿಗೆದಾರರ ಸಲಹೆ ಹಲವು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಾಡಹಬ್ಬ ದಸರಾ ಮೈಸೂರಿನ ಪಾಲಿಗೆ ಸಂಜೀವಿನಿ ಇದ್ದಂತೆ. ಕಲಾವಿದರಿಗೆ, ವ್ಯಾಪಾರಸ್ಥರಿಗೆ ಹಬ್ಬದ ಸಂಭ್ರಮವಾದರೆ ಕಳಪೆ ಕಾಮಗಾರಿಯಿಂದ ಅಥವಾ ಹೆಚ್ಚು ಮಳೆಯಿಂದ ಗುಂಡಿ ಬಿದ್ದ ರಸ್ತೆಗಳಿಗೂ ದಸರಾ ಎಂಬುದು ಒಂದು …
ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ …
ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ …
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಂದುವರಿದು, ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ …