Mysore
21
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಅದೇ ಗ್ರಾಮದ ಉಲ್ಲಾಸ್ …

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅವರುಗಳನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಂತರ ಅವರುಗಳು ಬಾಂಗ್ಲಾ ವಲಸಿಗರಲ್ಲ ಎಂಬುದು ದೃಡಪಟ್ಟಿದೆ. …

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ. ಶಾಸಕ ಜಿ.ಟಿ.ದೇವೇಗೌಡರ ಹೆಸರನ್ನು ನನ್ನ ಬಳಿ ಹೇಳಲೇಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಮೈಸೂರು ನಗರದಲ್ಲಿ ಶುಕ್ರವಾರ ತಮ್ಮನ್ನು …

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೀಟ್ ಮರು ಪರೀಕ್ಷೆ ಕುರಿತು ಪೂರ್ವ …

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ. ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, …

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಹಲವು ಜಿಲ್ಲೆಗಳಲ್ಲಿ …

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​ ರಸ್ತೆಯಲ್ಲಿರುವ ಫಾಕ್ಸ್​ ಡೆನ್​​​ ಪಬ್​​ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 7 ಮಂದಿ ಗಂಭೀರವಾಗಿ …

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ …

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕಿಲ್ಲೂರು ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ …

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು. ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಪ್ರವಾಸಿ ಮಂದಿರದ ಬಳಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಮಾತನಾಡಿ, ಮಹದೇವಪ್ಪನವರು …

Stay Connected​
error: Content is protected !!