ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ …
ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ …
ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ …
ಮೈಸೂರು: ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜು ಬಳಿ ಕೆ.ಆರ್. ಸಂಚಾರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ವೇಳೆ ಬೀದಿದೀಪ ನಂದಿಸಿ ಕಾರ್ಯಾಚರಣೆ ನಡೆಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಗರಿಕರೊಬ್ಬರು ಪೊಲೀಸರು …
ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಹೆಸರಿನಲ್ಲಿ …
ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್ ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ …
ಮೈಸೂರು : ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಕೆ.ಆರ್.ದಾಕ್ಷಾಯಿಣಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಾಲಿ ಡೀನ್ ಆಗಿದ್ದ ಡಾ.ಎಚ್. ಎಸ್.ದಿನೇಶ್ ಅವರ ಸ್ಥಾನಕ್ಕೆ ಸರ್ಕಾರ ನೇಮಿಸಿತ್ತು. ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಸಿ.ವೆಂಕಟರಾಜು ಹೂಗುಚ್ಛ ನೀಡಿ ಸ್ವಾಗತಿಸಿದರು.ನಾಮ ನಿರ್ದೇಶಿತ ಸದಸ್ಯೆ ಬಿ.ಎಸ್.ಹೇಮಲತಾ …
ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ. ಕುರಿ ಹಾಗೂ ಮೇಕೆಗಳ ಮಾರುಕಟ್ಟೆ …
ಪವನ್ ದೇಶಪಾಂಡೆ ಆಕರ್ಷಕ, ಸಮಯೋಚಿತ ಅರ್ಧ ಶತಕ ಬೆಂಗಳೂರು: ಪವನ್ ದೇಶಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್ (57) ಹಾಗೂ ವಿದ್ಯಾಧರ ಪಾಟೀಲ್ ಅವರ ಮಾರಕ ಬೌಲಿಂಗ್ (24ಕ್ಕೆ 4) ನೆರವಿನಿಂದ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2 ರನ್ಗಳ …
ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಆರು ವರ್ಷದೊಳಗಿನ ಮುದ್ದು ಕಣ್ಮಣಿಗಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕಳಿಸುವಂತೆ ನೀಡಿದ ಆಹ್ವಾನಕ್ಕೆ ಓದುಗರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಗುರುವಾರ ಬೆಳಗ್ಗೆಯಿಂದ ಆರಂಭವಾದ ಫೋಟೋಗಳ ಪ್ರವಾಹ ಹರಿದು ಬರುತ್ತಲೇ ಇವೆ. ತಮ್ಮ ಮಕ್ಕಳಲ್ಲಿ ಕೃಷ್ಣನನ್ನು ಕಂಡು …