Mysore
25
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು, ಚಿನ್ನಾಭರಣ ಸೇರಿದಂತೆ 29.97 ಲಕ್ಷ ರೂ.ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು. ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಶ್ರೀ ನಾರಾಯಣಸ್ವಾಮಿ ಭಕ್ತ ಮಂಡಳಿ, …

vatal nagaraj

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.‌12ರಂದು ರಾಜ್ಯಾದ್ಯಂತ …

There will be no change in the CM in the state: MLC Yathindra Siddaramaiah

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರೇ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ.? ಸುಮ್ಮನೆ ಕೆಲವರು ಸುಳ್ಳು ಹೇಳಿ …

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ …

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ ದಾಖಲೆಯ 17ನೇ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ​ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಲ್ಲುವ ಮುನ್ನ …

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ …

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಆದಾಯದಲ್ಲಿ ಕೊಂಚ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ನಡೆದ ಎಣಿಕೆ ವೇಳೆ ಒಂದೇ ತಿಂಗಳಲ್ಲಿ ಒಟ್ಟು ₹82,30,313 ನಗದು …

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ …

Stay Connected​
error: Content is protected !!