ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ ಎಂದು ಆಶಿಸಿದ್ದಾರೆ. ಸ್ವಾಮೀಜಿಗಳ ಹೇಳಿಕೆ ತಿರುಚಿದವರಿಗೆ ತಿರುಗೇಟು! ಸ್ವಾಮೀಜಿಗಳಿಗೂ ನನಗೂ …
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ ಎಂದು ಆಶಿಸಿದ್ದಾರೆ. ಸ್ವಾಮೀಜಿಗಳ ಹೇಳಿಕೆ ತಿರುಚಿದವರಿಗೆ ತಿರುಗೇಟು! ಸ್ವಾಮೀಜಿಗಳಿಗೂ ನನಗೂ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ. ನಾನು ಬಂದಿದ್ದು ಉದ್ಘಾಟಿಸಲು ಅಲ್ಲ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಾರ್ಥಿಸಲು ಬಂದಿದ್ದೇನೆ” ಎಂದು ಶ್ರೀಗಳು ಹೇಳಿದ್ದಾರೆ. “ನಾನೊಬ್ಬ …
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ ಸಸ್ಯ ಪ್ರಶಾಂತ್ ಎಸ್ ಮೈಸೂರು: ನಗರದ ಮತ್ತೊಂದು ತಾಣವಾದ ಲಿಂಗಾಂಬುಧಿ ಕೆರೆ ಮತ್ತು ಸಸ್ಯತೋಟ ಆವರಣದಲ್ಲಿ ಭಾನುವಾರ ಫಲಪುಷ್ಪ ಪ್ರದರ್ಶನ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ …
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಂತಿಮ ಹಂತದ ಸಿದ್ಧತೆಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ದಸರಾ ಉದ್ಘಾಟನೆಗೆ ಗಣ್ಯರು, ಕಲಾವಿದರು ಹಾಗೂ ಸಾವಿರಾರು …
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಪಿರಂಗಿ ಗಾಡಿಗಳ ಮೂಲಕ 21 ಭಾರೀ ಕುಶಾಲತೋಪುಗಳನ್ನು ಸಿಡಿಸಿ ತಾಲೀಮು ನಡೆಸಿದರು. ಈ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಅಭಿಮನ್ಯು ಅರಮನೆಗೆ ಆಗಮಿಸಿದ್ದಾನೆ. ಲಾರಿಯಲ್ಲಿ ಅರಮನೆ ಆವರಣಕ್ಕೆ ಆಗಮಿಸಿದ ಅಭಿಮನ್ಯು, ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆಯಾಗಿ ಕಾರ್ಯ ನಿರ್ವಹಿಸಲಿದ್ದಾನೆ. 60 ವರ್ಷಗಳಿಂದ ಅಂಬಾರಿ ಹೊರುವ ಜವಾಬ್ದಾರಿ ನಿರ್ವಹಿಸಿದ್ದ ಅಭಿಮನ್ಯು, ಈ ಬಾರಿ ನಿಶಾನೆಯಾಗಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್ ಮುರಿದು ಬಿದ್ದಿದೆ. ಟಿಟಿ ವಾಹನದ ಮೇಲೆ ವಿದ್ಯುತ್ ದೀಪಾಲಂಕಾರದ ಕಟೌಟ್ ಬಿದ್ದಿದ್ದು, ಅದೃಷ್ಟವಶಾತ್ ಟಿಟಿ ವಾಹನದ ಚಾಲಕ ಪ್ರಾಣಾಪಾಯದಿಂದ …
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಮುಸ್ಲಿಂರು ನಮಗೆ …