ಭೂಮಿ ಕಳೆದುಕೊಳ್ಳುತ್ತಿರುವ ರೈತಾಪಿಯ ಕಣ್ತೆರೆಸುವ ಪ್ರಯತ್ನ ನಾ. ದಿವಾಕರ ಭಾರತದಂತಹ ಕೃಷಿ ಪ್ರಧಾನ ಹಾಗೂ ಸಾಮಾಜಿಕವಾಗಿ ಹಿಂದುಳಿದ, ಆರ್ಥಿಕವಾಗಿ ಬೆಳವಣಿಗೆಯ ಹಾದಿಯಲ್ಲಿರುವ ದೇಶದಲ್ಲಿ, ಬಹುಸಂಖ್ಯಾತ ಮನುಷ್ಯ ಸಮಾಜದ…
ಸಮಾಜವನ್ನು ಒಟ್ಟುಗೂಡಿಸಬೇಕಾದ ಅನ್ನ ವಿಭಜಿಸುವುದು ಸಾಂಸ್ಕೃತಿಕ ವೈಕಲ್ಯದ ಸಂಕೇತ ನಾ.ದಿವಾಕರ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ ಅಕ್ಷರ ಜಾತ್ರೆ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’…
ಸೂಕ್ಷ್ಮ ಸಂವೇದನೆಯಿಲ್ಲದ ನಾಯಕರು-ಮಾಧ್ಯಮಗಳು ಸಮಾಜಕ್ಕೆ ನೀಡುವ ಸಂದೇಶವೇನು ? ನಾ ದಿವಾಕರ ಸ್ವಾತಂತ್ರ್ಯಪೂರ್ವ ಭಾರತದಲ್ಲಿ ವಿವಿಧ ವಿಚಾರಧಾರೆಗಳಿಂದ ಸ್ವಾಭಾವಿಕರಾಗಿ ಬ್ರಿಟಿಷ್ ವಸಾಹತುಶಾಹಿಯ ವಿರುದ್ಧ ನಡೆದ ಹೋರಾಟಗಳಲ್ಲಿ ತೊಡಗಿದ್ದ…
ವಿಶಾಲ ಸಮಾಜದೊಡನೆ ಸಂವಾದಿಸುವಾಗ ಸಂವೇದನಾಶೀಲ ಭಾಷೆ ಬಳಸುವುದು ಅತ್ಯವಶ್ಯ ನಾ.ದಿವಾಕರ ನವ ಉದಾರವಾದ, ತಂತ್ರಜ್ಞಾನಾಧಾರಿತ ಸಂವಹನ ಕ್ರಾಂತಿ ಹಾಗೂ ಇಡೀ ಸಮಾಜದ ಮಾರುಕಟ್ಟೆ-ಕಾರ್ಪೊರೇಟೀಕರಣ ಈ ಮೂರು ಪ್ರಕ್ರಿಯೆಗಳು…
ನಾ.ದಿವಾಕರ ಜನರ ಚಿಂತನೆ, ಬೌದ್ಧಿಕತೆಯಲ್ಲಿ ಸ್ವಚ್ಛತೆ ಬಯಸಿದ್ದ ಅಹಿಂಸಾ ಪ್ರತಿಪಾದಕ ವಸಾಹತುಶಾಹಿಯ ದಾಸ್ಯದಿಂದ ವಿಮೋಚನೆ ಪಡೆದ ಭಾರತ 77 ವರ್ಷಗಳ ಸ್ವತಂತ್ರ ಆಳ್ವಿಕೆಯನ್ನು ಪೂರೈಸಿದೆ. 74 ವರ್ಷಗಳ…
ನಾ.ದಿವಾಕರ ಪ್ರಶಾಂತ ನೀರಿನ ಕೊಳದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕೆಂ ದರೆ ಒಂದು ಕಲ್ಲೆಸೆದರೆ ಸಾಕು. ಆ ಎಸೆತದ ರಭಸಕ್ಕೆ ಅದರೊಳಗೇ ತಮ್ಮ ಜೀವನ ಸವೆಸುವ ಸಣ್ಣ ಮೀನುಗಳು ವಿಲವಿಲನೆ…
ನಾ ದಿವಾಕರ ಕಾಲ ಕಾಲಕ್ಕೆ, ಐದು ವರ್ಷಗಳಿಗೊಮ್ಮೆ ಅಥವಾ ಪಕ್ಷಾಂತರ, ಆಪರೇಷನ್ ಕಮಲ ಮುಂತಾದ ಕಾರಣಗಳಿಂದ ಶಾಸನ ಸಭೆಯ ಅವಽ ಮುಗಿಯುವ ಮುನ್ನವೇ ನಡೆಯುವ ಚುನಾವಣೆಗಳು ಭಾರತದ…
ನಾ.ದಿವಾಕರ (ಮುಂದುವರಿದ ಭಾಗ) ಆಡಳಿತ ವಲಯದ ಪ್ರಾಮಾಣಿಕತೆ: ಪ್ರಾಮಾಣಿಕತೆ, ಸತ್ಯಸಂಧತೆ, ಸಂವಿಧಾನ ನಿಷ್ಠೆ, ಸಾಮಾಜಿಕ ಬದ್ಧತೆ ಮತ್ತು ವ್ಯಕ್ತಿ ಸಚ್ಚಾರಿತ್ರ್ಯಗಳೇ ರಾಜಕೀಯ ಪ್ರವೇಶದ ಪ್ರಧಾನ…
ನಾ.ದಿವಾಕರ ಭಾರತದಲ್ಲಿ ಪ್ರಜಾಪ್ರಭುತ್ವದ ನೆಲೆಗಳನ್ನು ಶತಮಾನಗಳ ಹಿಂದಿನ ಸಮಾಜಗಳಲ್ಲೇ ಗುರುತಿಸುವ ಒಂದು ಬೌದ್ಧಿಕ ಪ್ರಯತ್ನ ಸದ್ಯದಲ್ಲಿ ಜಾರಿಯಲ್ಲಿದೆ. ಆಧುನಿಕ ಜಗತ್ತಿನ ಪ್ರಜಾಪ್ರಭುತ್ವದ ತಾತ್ವಿಕ ಹಾಗೂ ಸೈದ್ಧಾಂತಿಕ ನೆಲೆಯಲ್ಲಿ…
ನಾ. ದಿವಾಕರ ಮುಸ್ಲಿಂ ಮಹಿಳೆಯರಿಗೆ ವಿವಾಹ ವಿಚ್ಛೇದನ ಪಡೆಯಲು ಪರಭಾರೆ ಮಾಡಲಾಗದಂತಹ ಹಕ್ಕು ನೀಡುವ ಖುಲಾ ಪದ್ಧತಿಯ ಬಗ್ಗೆ ಸಮತೂಕವಿಲ್ಲದ ತೀರ್ಪುಗಳನ್ನು ನೀಡುವ ಮೂಲಕ ಮುಸ್ಲಿಂ ಉಲೇಮಾಗಳು…