Mysore
23
overcast clouds
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್‌ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್‌ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ ಪಾರಂಪರಿಕ ಪಟ್ಟಿಗೆ ಸೇರಿದ ಮೊದಲ ಈಶಾನ್ಯ ರಾಜ್ಯದ ತಾಣ ಎಂಬ ಹೆಗ್ಗಳಿಕೆಯನ್ನು ಹೊಂದಲಿದೆ. …

ನವದೆಹಲಿ: ಭಾರತದಾದ್ಯಂತ ಇಂದು 25ನೇ ಕಾರ್ಗಿಲ್ ವಿಜಯದಿವಸ್ ಆಚರಣೆ ಮಾಡಲಾಗುತ್ತಿದ್ದು, 25ನೇ ಕಾರ್ಗಿಲ್ ವಿಜಯ್ ದಿವಸದಂದು ಕಾರ್ಗಿಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ಬಳಿಕ ಕಾರ್ಗಿಲ್ ವಿಜಯ ದಿವಸ್ ಕುರಿತು ಮಾತನಾಡಿದ ಮೋದಿ, …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಪೋಸ್ಟ್‌ ಮಾಡಿರುವ ಮೋದಿ, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು …

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌ ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ 5ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ …

ಕಠ್ಮಂಡು: ನೇಪಾಳದ ಕಠ್ಮುಂಡುವಿನಲ್ಲಿ ಶೌರ್ಯ ವಿಮಾನವೊಂದು ಟೇಕಾಫ್‌ ಆಗುವ ವೇಳೆಯೇ ಪತನವಾಗಿದ್ದು, 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ನೇಪಾಳದ ಕಠ್ಮುಂಡುವಿನಲ್ಲಿ ಟೇಕ್‌ ಆಫ್‌ ಆಗುವ ವೇಳೆಯೇ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಮಾಹಿತಿ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಡಿ ನಿಯಂತ್ರಣ …

ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರ ನಿಗಾದಲ್ಲಿರುವ ಲಾಲು ಪ್ರಸಾದ್‌ ಯಾದವ್‌ ಅವರ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿದೆ …

ನವದೆಹಲಿ: ವಿಕಸಿತ ಭಾರತಕ್ಕೆ ಶಕ್ತಿ ತುಂಬು ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 2025ರ ಪೂರ್ವಭಾವಿ ಬಜೆಟ್‌ ಮಂಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸತತ 7ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿ ಗಮನ ಸೆಳೆದರು. ದೇಶದ ಜನರಿಗೆ ಈ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದು, ಇದು ಕುರ್ಚಿ ಬಚಾವೋ ಬಜೆಟ್‌ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದು, …

ನವದೆಹಲಿ : ಈ ಬಾರಿಯ ಬಜೆಟ್‌ ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬಿಹಾರದ ರಾಜಗಿರಿ …