ದೇಶ- ವಿದೇಶ

ಧರ್ಮಸ್ಥಳ ಪ್ರಕರಣ: ಅಮಿತ್‌ ಶಾ ಭೇಟಿಯಾದ ಸ್ವಾಮೀಜಿಗಳ ನಿಯೋಗ

ನವದೆಹಲಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಮಠಗಳ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ…

9 months ago

ಜಿಎಸ್‌ಟಿ | ಪರಿಷ್ಕರಣೆಯಲ್ಲಿ ಯಾವುದೆಲ್ಲಾ ಅಗ್ಗ..? ಯಾವುದು ದುಬಾರಿ..?

ಹೊಸದಿಲ್ಲಿ : ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದ್ದು, ೮ ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಮಾತನಾಡುತ್ತಿದ್ದ…

9 months ago

ಭಾರತದ ಮೇಲೆ ಸುಂಕಾಸ್ತ್ರ : ಟ್ರಂಪ್ ಸಮರ್ಥನೆ

ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್…

9 months ago

ಆಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಬಲಿ: ನೆರವಿಗೆ ನಿಂತ ಭಾರತ

ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ. ಭೂಕಂಪವು…

9 months ago

ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ನಾಗ್ಪುರ: ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. 160-165 ಪ್ರಯಾಣಿಕರಿದ್ದ 6E 812 ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿತ್ತು. ವಿಮಾನ…

9 months ago

ಪೊಲೀಸರ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾದ ಎಎಪಿ ಪಕ್ಷದ ಶಾಸಕ

ಚಂಡೀಘಡ- ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಪಂಜಾಬ್‌ನ ಆಡಳಿತಾರೂಢ ಎಎಪಿ ಪಕ್ಷದ ಶಾಸಕ ಹರ್ಮೀತ್‌ ಸಿಂಗ್‌ ಧಿಲ್ಲೋನ್‌ ಪಠಾಣಮಾಜ್ರಾ ಕರ್ನಾಲ್‌ನಲ್ಲಿ ಅಧಿಕಾರಿಗಳ ಮೇಲೆ ಗುಂಡು…

9 months ago

ಅಮ್ಮನನ್ನು ನೆನೆದು ಭಾವುಕರಾದ ಪ್ರಧಾನಿ ನರೇಂದ್ರ ಮೋದಿ: ಯಾಕೆ ಗೊತ್ತಾ?

ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್‌ಜೆಡಿ ಹಾಗೂ ಕಾಂಗ್ರೆಸ್‌…

9 months ago

ಸೆಪ್ಟೆಂಬರ್.‌13ರಂದು ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್.‌13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್.‌13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂನಿಂದ…

9 months ago

ದೆಹಲಿಯಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ…

9 months ago

ಅಧಿಕೃತ ನಿವಾಸ ತೊರೆದ ಮಾಜಿ ಉಪ ರಾಷ್ಟ್ರಪತಿ ಜಗದೀಪ್‌ ಧನಖರ್‌

ಹೊಸದಿಲ್ಲಿ : ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ಸೋಮವಾರ (ಸೆಪ್ಟೆಂಬರ್-1) ಉಪ ರಾಷ್ಟ್ರಪತಿ ಅಧಿಕೃತ…

9 months ago