ದೇಶ- ವಿದೇಶ

ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ: ಕನಿಷ್ಠ 70 ಮಂದಿ ಸಾವು

ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು ಮುಂದುವರಿಸಿದೆ. ಇಂದು ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು…

10 months ago

ಕ್ರಿಮಿನಲ್ ಚಾಳಿಯೇ ಧಮ್ಕಿ ಹಾಕುವುದು, ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು: ಡಿಸಿಎಂಗೆ ಟಾಂಗ್‌ ಕೊಟ್ಟ ಎಚ್‌ಡಿಕೆ

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು,…

10 months ago

ಶೀಘ್ರದಲ್ಲೇ ಹೊಸ ಟೋಲ್‌ ನೀತಿ ಜಾರಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ…

10 months ago

ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ…

10 months ago

ನವದೆಹಲಿ| ರಾಹುಲ್‌ ಗಾಂಧಿ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ…

10 months ago

ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ: ಸುನಿತಾ ವಿಲಿಯಮ್ಸ್‌

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ…

10 months ago

ಕೇಂದ್ರ ಸರ್ಕಾರಕ್ಕೆ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಸಂಸದ ಈರಣ್ಣ ಕಡಾಡಿ

ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ…

10 months ago

ಟಿಎಎಸ್‌ಎಂಎಸಿ ವಿರುದ್ಧ ಪ್ರತಿಭಟನೆ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪೊಲೀಸ್‌ ವಶಕ್ಕೆ

ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಟಿಎಎಸ್‌ಎಂಸಿ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸೇರದಂತೆ ಪಕ್ಷದ…

10 months ago

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಿಂದು ಅವರು, ತಮಿಳು…

10 months ago

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಖ್ಯಾತ ಪಾಡ್‌ಕ್ಯಾಸ್ಟರ್‌ ಲೆಕ್ಸ್‌ ಫ್ರಿಡ್‌ಮನ್‌ ಅವರ…

10 months ago