ದೇಶ- ವಿದೇಶ

ಕರ್ನಾಟಕ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್…

10 months ago

ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಸಂಸದ ಯದುವೀರ್‌ ಆಗ್ರಹ

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌…

10 months ago

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಎಚ್.ಡಿ.ದೇವೇಗೌಡ

ರಾಜ್ಯಕ್ಕೆ ರೈಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ…

10 months ago

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ…

10 months ago

ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಸೈಕ್ಲೋನ್‌ ಎಫೆಕ್ಟ್:‌ ಭಾರತದ 18 ರಾಜ್ಯಗಳಿಗೆ ಮಳೆಯ ಎಚ್ಚರಿಕೆ

ನವದೆಹಲಿ: ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ…

10 months ago

ಸ್ಪೇಸ್‌ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡ ಏರ್‌ಟೆಲ್‌, ಜಿಯೋ

ನವದೆಹಲಿ: ಏರ್‌ಟೆಲ್‌ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಎಲಾನ್‌ ಮಸ್ಕ್‌ ಅವರ ಸ್ಪೇಸ್‌ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ…

10 months ago

ಪಾಕಿಸ್ತಾನ | ರೈಲು ಹೈಜಾಕ್‌ ಮಾಡಿದ ಉಗ್ರರು ; ಪ್ರತ್ಯೇಕ ಬಲೂಚಿಸ್ತಾನದ ಬೇಡಿಕೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಬಲೂಚ್‌ ಲಿಬರೇಷನ್‌ ಆರ್ಮಿಯ (ಬಿಎಲ್‌ಎ) ಉಗ್ರರು ಬಲೂಚಿಸ್ತಾನದ ರೈಲನ್ನು ಮಂಗಳವಾರ ಹೈಜಾಕ್‌ ಮಾಡಿದ್ದಾರೆ. ರೈಲಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರುಗಳನ್ನೆಲ್ಲಾ ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ…

10 months ago

ಲೋಕಸಭೆ ಸದನ| ಮತದಾರರ ಪಟ್ಟಿಯಲ್ಲಿ ದೋಷ: ಚರ್ಚೆಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒತ್ತಾಯ

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10)…

10 months ago

AIR INDIA FLIGHT ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟ್ಟಿದ್ದ ವಿಮಾನ ವಾಪಾಸ್‌ ಮುಂಬೈಗೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ…

10 months ago

ಇ.ಡಿ. ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರ ಸಾಕು ನಾಯಿ: ಸಂಸದ ಮಾಣಿಕ್ಯಂ ಟ್ಯಾಗೋರ್‌

ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಯಂ…

10 months ago