ದೇಶ- ವಿದೇಶ

ಲೋಕಸಭೆ ಆಪರೇಷನ್‌ ಸಿಂಧೂರ್‌ ಬಗ್ಗೆ ರಾಜನಾಥ್‌ ಸಿಂಗ್‌ ಮಾತು

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಪರೇಷನ್‌ ಸಿಂಧೂರ್‌ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಪಾಕ್‌ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ…

10 months ago

ಐಎಸ್‌ಐ ಬೆಂಬಲಿತ ಶಸ್ತ್ರಾಸ್ತ್ರಾ ಕಳ್ಳಸಾಗಣೆ ಜಾಲ ಪತ್ತೆ : ಐವರ ಬಂಧನ

ಚಂಡೀಗಢ : ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಹ್ಯಾಂಡ್ಲರ್‌ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಅಮೃತಸರ ಪೊಲೀಸರು, ಐವರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಇಲಾಖೆಯ…

10 months ago

ಹರಿದ್ವಾರದ ದೇವಸ್ಥಾನದಲ್ಲಿ ಕಾಲ್ತುಳಿತ: 6 ಮಂದಿ ಸಾವು, 25ಕ್ಕೂ ಹೆಚ್ಚು ಮಂದಿ ಗಂಭೀರ

ಡೆಹ್ರಡೂನ್ : ಹರಿದ್ವಾರದ ಮಾನಸಾದೇವಿ ದೇವಸ್ಥಾನದ ಮೆಟ್ಟಿಲು ಮಾರ್ಗದಲ್ಲಿ ಭಾರೀ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ…

10 months ago

ಮನ್‌ ಕಿ ಬಾತ್‌ನಲ್ಲಿ ಶುಭಾಂಶು ಶುಕ್ಲಾ ಸಾಧನೆ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಸಂಶೋಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾರತದಾದ್ಯಂತ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಹೊಸ ಕುತೂಹಲದ ಅಲೆ ಆವರಿಸಿದೆ ಅಲ್ಲದೆ…

10 months ago

ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಕಾಲ್ತುಳಿತ: 7 ಮಂದಿ ಸಾವು

ಡೆಹ್ರಾಡೂನ್:‌ ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. ಮಾನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ…

10 months ago

ಸೈನಿಕ ಕುಟುಂಬಗಳಿಗೆ ಉಚಿತ ಕಾನೂನು ನೆರವು ; ಏನಿದು ವೀರ್‌ ಪರಿವಾರ್‌ ಸಹಾಯತಾ ಯೋಜನೆ ?

ಹೊಸದಿಲ್ಲಿ : ದೇಶದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ, ಸೈನಿಕರ ಕುಟುಂಬಗಳಿಗೆ ಕಾನೂನು ನೆರವು ನೀಡುವ ʼನಲ್ಸಾ ವೀರ್ ಪರಿವಾರ್ ಸಹಾಯತ ಯೋಜನೆ 2025ʼ ಎಂಬ ಹೊಸ…

10 months ago

ಉತ್ತರಾಖಂಡದಲ್ಲಿ ಮಳೆಗೆ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ:

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ…

10 months ago

26ನೇ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ: ಹುತಾತ್ಮ ಯೋಧರನ್ನು ಸ್ಮರಿಸಿ ಪ್ರಧಾನಿ ಮೋದಿ ಟ್ವೀಟ್‌

ನವದೆಹಲಿ: ದೇಶಾದ್ಯಂತ ಇಂದು 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರನ್ನು ಸ್ಮರಿಸಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ…

10 months ago

ಮಹದಾಯಿ ಯೋಜನೆ-ಗೋವಾ ಸಿಎಂ ನಡೆ ಸರಿಯಿಲ್ಲ : ಸಿದ್ದರಾಮಯ್ಯ

ಹೊಸದಿಲ್ಲಿ : ಮಹದಾಯಿ ಯೋಜನೆ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೇ ಇತ್ಯರ್ಥವಾಗಿದ್ದರೂ, ಗೋವಾ ಸಿಎಂ ನ ಹೇಳಿಕೆ ಸರಿಯಾದುದಲ್ಲ. ಮಹದಾಯಿ ಯೋಜನೆಗೆ ಪರಿಸರ ಒಪ್ಪಿಗೆ ಸಿಗಬೇಕಾಗಿದೆಯೇ ಹೊರತು, ಉಚ್ಛ…

10 months ago

ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿ ಬದ್ಧರಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ…

10 months ago