ದೇಶ- ವಿದೇಶ

2028ಕ್ಕೂ ನನ್ನ ನೇತೃತ್ವದಲ್ಲೇ ಚುನಾವಣೆ : ಸಿಎಂ

ಹೊಸದಿಲ್ಲಿ : ಮುಂಬರುವ 2028ರಲ್ಲೂ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಷಯಕ್ಕೆ ತೆರೆ ಎಳೆದಿದ್ದಾರೆ. ಗುರುವಾರ ನವದೆಹಲಿಯಲ್ಲಿ…

11 months ago

ರಾಜಕೀಯ ನಿವೃತ್ತಿ ಬಳಿಕ ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ: ಕೇಂದ್ರ ಸಚಿವ ಅಮಿತ್‌ ಶಾ

ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ…

11 months ago

ವಡೋದರಾ ಸೇತುವೆ ದುರಂತ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಅಹಮದಾಬಾದ್:‌ ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಎರಡನೇ ದಿನದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು…

11 months ago

ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಇಂದು ಬೆಳಿಗ್ಗೆ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದು,…

11 months ago

5 ವರ್ಷಗಳ ಕಾಲ ನಾನೇ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛಾರ

ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ. ಪವರ್‌ ಶೇರಿಂಗ್‌ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು,…

11 months ago

ದೆಹಲಿ, ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಿಗ್ಗೆಯೇ ಪ್ರಬಲ ಭೂಕಂಪ: ಭಯಭೀತರಾದ ಜನತೆ

ನೋಯ್ಡಾ: ಇಂದು ಬೆಳಿಗ್ಗೆ 9.04ರ ಸಮಯದಲ್ಲಿ ದೆಹಲಿ ಎನ್‌ಸಿಆರ್‌ಗೆ ಹೊಂದಿಕೊಂಡಿರುವ ಯುಪಿಯ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ…

11 months ago

ಸಿ.ಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ : 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಹೊಸದಿಲ್ಲಿ : ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ…

11 months ago

ಮೈಸೂರು ದಸರಾ ಏರ್‌ ಶೋಗೆ ಕೇಂದ್ರದ ಸಮ್ಮತಿ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ…

11 months ago

ಏಷ್ಯಾದ ಅತ್ಯಂತ ಹಿರಿಯ ಆನೆ ’ವತ್ಸಲಾ’ ಇನ್ನಿಲ್ಲ

ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ. ವತ್ಸಲಾಗೆ…

11 months ago

ವಡೋದರಾ ಸೇತುವೆ ದುರಂತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗುಜರಾತ್:‌ ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ…

11 months ago