ದೇಶ- ವಿದೇಶ

ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಲಕ್ಕುಂಡಿ ದೇಗುಲ ಸ್ತಬ್ಭಚಿತ್ರ

ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು. ಕರ್ತವ್ಯಪಥದಲ್ಲಿ…

12 months ago

ಗಣರಾಜ್ಯೋತ್ಸವ ಸಂಭ್ರಮ | ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: 76ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಳಿಕ ಆಕರ್ಷಕ…

12 months ago

ಗಣರಾಜ್ಯೋತ್ಸವ : ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ

ಹೊಸದಿಲ್ಲಿ: 76ನೇ ಗಣರಾಜ್ಯೋತ್ಸದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿರುವ ಅವರು, ಇಂದು ನಾವು ಗಣರಾಜ್ಯವಾಗಿ…

12 months ago

ಕುಂಭಮೇಳದಲ್ಲಿ ಮತ್ತೆ ಅಗ್ನಿ ದುರಂತ: ಎರಡು ಕಾರು, 18 ಕ್ಯಾಂಪ್‌ಗಳು ಭಸ್ಮ

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ…

12 months ago

ಕೇಂದ್ರ ಲೋಕ ಸೇವಾ ಆಯೋಗ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ವಯಸ್ಸು, ಮೀಸಲಾತಿ ದಾಖಲೆ ಕಡ್ಡಾಯ

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಭ್ಯರ್ಥಿಗಳು ನಾಗರೀಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು…

12 months ago

ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ವೈಎಸ್‌ಆರ್‌ಸಿಪಿ ನಾಯಕ ವಿಜಯಸಾಯಿ ರೆಡ್ಡಿ

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ…

12 months ago

ಭಾರತಕ್ಕೆ ಮತ್ತೊಂದು ಜಯ: ಮುಂಬೈ ದಾಳಿಕೋರ ತಹಾವೂರ್‌ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಸುಪ್ರೀಂ ಅನುಮತಿ

ವಾಷಿಂಗ್ಟನ್:‌ ಕಳೆದ 2008ರಲ್ಲಿ ನಡೆದ ಮುಂಬೈ ತಾಜ್‌ ಹೋಟೆಲ್‌ನಲ್ಲಿ ಬ್ಲಾಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಕಾನೂನು ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ. ಪ್ರಕರಣದ ಪ್ರಮುಖ ಅಪರಾಧಿ…

12 months ago

ಗಣರಾಜ್ಯೋತ್ಸವ-2025: 942 ಪೊಲೀಸ್‌ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ ಘೋಷಣೆ

ನವದೆಹಲಿ: 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಗ್ನಿಶಾಮಕ, ನಾಗರೀಕ ರಕ್ಷಣೆ ಸೇರಿ ಒಟ್ಟು 942 ಪೊಲೀಸ್‌ ಸಿಬ್ಬಂದಿಗೆ ವಿವಿಧ ಶೌರ್ಯ ಹಾಗೂ ಸೇವಾ ಪದಕಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.…

12 months ago

ಆರ್‌.ಜಿ.ಕರ್‌ ಪ್ರಕರಣ: ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ಕೋರಿ ಹೈಕೋರ್ಟ್‌ಗೆ ಸಲ್ಲಿಕೆ: ಸಿಬಿಐ

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ…

12 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿ: ಸುಪ್ರೀಂ ಕೋರ್ಟ್‌

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ…

12 months ago