ದೇಶ- ವಿದೇಶ

ವಯನಾಡು ಭೂಕುಸಿತ ದುರಂತ ಪ್ರಕರಣ: ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂದ ಪಿಣರಾಯಿ ವಿಜಯನ್‌

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಪರಿಹಾರ ಬಿಡುಗಡೆ ಆಗಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಈ…

12 months ago

ಮುಂದಿನ ಐದು ವರ್ಷದಲ್ಲಿ ನಿರುದ್ಯೋಗ ಮುಕ್ತ ದೆಹಲಿ : ಕೇಜ್ರಿವಾಲ್‌ ಭರವಸೆ

ಹೊಸದಿಲ್ಲಿ: ಮುಂಬರುವ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕೊನೆಗಾಣಿಸಲಾಗುವುದೇ ಎಎಪಿಯ ಗುರಿ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಗುರುವಾರ ವಿಡಿಯೋ ಸಂದೇಶದ…

12 months ago

ಬಾಲಿವುಡ್‌ ನಟ ಕಪಿಲ್‌ ಶರ್ಮಾ ಸೇರಿದಂತೆ ನಾಲ್ವರಿಗೆ ಜೀವ ಬೆದರಿಕೆ: ದೂರು ದಾಖಲು

ಮುಂಬೈ : ಬಾಲಿವುಡ್‌ ನಟ ಕಪಿಲ್‌ ಶರ್ಮಾ, ರಾಜ್‌ಪಾಲ್‌ ಯಾದವ್‌ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ವಿಷ್ಣು ಹೆಸರಿನ…

12 months ago

ಮಹಾರಾಷ್ಟ್ರದಲ್ಲಿ ಘೋರ ರೈಲು ದುರಂತ: ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 20 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ…

12 months ago

ಮಣಿಪುರದಲ್ಲಿ ಬಿಜೆಪಿಗೆ ನೀಡಿದ್ದ ಬೆಂಬಲ ಹಿಂಪಡೆದ ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು

ಇಂಫಾಲ್:‌ ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್‌ ಸಿಂಗ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ…

12 months ago

ಫೆಬ್ರವರಿ.5ರಂದು ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ,…

12 months ago

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ನಟ ಸೈಫ್‌ ಅಲಿ ಖಾನ್‌

ಮುಂಬೈ: ಚಾಕುವಿನಿಂದ ಆರು ಬಾರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೈಫ್‌ ಅಲಿ ಖಾನ್‌ ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅವರ…

12 months ago

ಖೋ-ಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಸನ್ಮಾನಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ನವದೆಹಲಿ: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ…

12 months ago

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ಮಂದಿ ನಕ್ಸಲರ ಹತ್ಯೆ

ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್‌ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್‌ ಸೇರಿದಂತೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢ…

12 months ago

ಆರ್‌ಜಿಕರ್‌ ತೀರ್ಪು ನನಗೆ ತೃಪ್ತಿ ತಂದಿಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಆರ್‌ಜಿಕರ್‌ ತೀರ್ಪು ನನಗೆ ತೃಪ್ತಿ ತಂದಿಲ್ಲ. ಕೋಲ್ಕತ್ತಾ ಪೊಲೀಸರೇ ತನಿಖೆ ಮಾಡಿದ್ದರೆ ಗಲ್ಲು ಶಿಕ್ಷೆ ಖಚಿತವಾಗುತ್ತಿತ್ತು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಸಮಾಧಾನ…

12 months ago