ದೇಶ- ವಿದೇಶ

ಪ್ರಿಯಕರನನ್ನು ಕೊಲೆ ಮಾಡಿದ ಮಹಿಳೆಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಗ್ರೀಷ್ಮಾ ಎಂಬ ಮಹಿಳೆ…

12 months ago

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ: ಇಲ್ಲಿನ ಆರ್‌ಜಿಕರ್‌ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000…

12 months ago

ಕೇರಳದಲ್ಲಿ ಅಪಘಾತ: ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್‌ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಕೇರಳ/ಕೊಟ್ಟಾಯಂ: ಇಲ್ಲಿನ ಸಮೀಪದ ಪಾಲ ಎಂಬಲ್ಲಿನ ರಾಮಪುರದಲ್ಲಿ ನಿನ್ನೆ ತಡರಾತ್ರಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಐಸಿಸಿ ಪ್ರಧಾನ…

12 months ago

ಅಮಿತ್‌ ಶಾ ವಿರುದ್ಧ ಹೇಳಿಕೆ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕಳೆದ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೈ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ…

12 months ago

ಮುಕ್ತಾಯಗೊಂಡ ಮಂಡಲ-ಮಕರವಿಳಕ್ಕು ಮಹೋತ್ಸವ: ಮುಚ್ಚಿದ ಶಬರಿಮಲೆ ದೇವಾಲಯ

ಕೇರಳ: ಮಂಡಲ-ಮಕರವಿಳಕ್ಕು ಮಹೋತ್ಸವ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಮುಚ್ಚಲಾಯಿತು. ಈ ಬಗ್ಗೆ ಮಾಹಿತಿ ನೀಡಿರುವ ಟಿಡಿಬಿ, 2024-25ರ ತೀರ್ಥಯಾತ್ರೆಯ ಖುತುವಿನಲ್ಲಿ ಶಬರಿಮಲೆ…

12 months ago

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧದ ಹೇಳಿಕೆ: ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್‌ ದಾಖಲು

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಹುಲ್‌ ಗಾಂಧಿ…

12 months ago

ʼಆನೆಗಳ ಸ್ನೇಹಿತರುʼ ಹೆಸರಿನಲ್ಲಿ ವಿನೂತನ ಕ್ರಮ: ಮೋದಿ ಶ್ಲಾಘನೆ

ಗುವಾಹಟಿ: ಅಸ್ಸಾಂನ ನಗಾಂವ್‌ ಜಿಲ್ಲೆಯಲ್ಲಿ ಮಾನವ-ಆನೆಗಳ ನಡುವಿನ ಸಂಘರ್ಷ ತಡೆಗಟ್ಟಲು ಅಲ್ಲಿನ ಜನರು ʼಆನೆಗಳ ಸ್ನೇಹಿತರುʼ (ಹಾಥಿ ಬಂಧು) ಎಂಬ ಹೆಸರಿನಲ್ಲಿ ವಿನೂತನ ದಾರಿ ಕಂಡುಕೊಂಡಿರುವುದನ್ನು ʼಮನದ…

12 months ago

ಪಿಎಂ ಜನ್‌ಮನ್‌ ಯೋಜನೆಗೆ ಕೆ.ಆರ್.ಪೇಟೆಯ ಪೂವನಹಳ್ಳಿ ಆಯ್ಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಹಿತಿ

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ…

12 months ago

ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಸರ್ಕಾರ: ಅಮರಣಾಂತ ಉಪವಾಸ ಕೈಬಿಟ್ಟ 121 ಮಂದಿ ರೈತರು

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌…

12 months ago

ಮಹಾಕುಂಭಮೇಳದಲ್ಲಿ ಅಗ್ನಿ ದುರಂತ: 25ಕ್ಕೂ ಹೆಚ್ಚು ಟೆಂಟ್‌ಗಳು ಸುಟ್ಟು ಭಸ್ಮ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ…

12 months ago