ದೇಶ- ವಿದೇಶ

ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್‌ ಜೈಸ್ವಾಲ್‌ ನಿಧನ

ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್‌ ಜೈಸ್ವಾಲ್‌ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜೈಸ್ವಾಲ್‌ ಅವರ ಆರೋಗ್ಯ ಹದಗೆಟ್ಟ…

1 month ago

ಎಂಎಸ್‌ಪಿ ಘೋಷಿಸಿ : ಪ್ರಧಾನಿ ಮೋದಿಗೆ ಸಿಎಂ ಪತ್ರ ಕೊಟ್ಟ ದಿನೇಶ್‌ ಗುಂಡೂರಾವ್‌

ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ…

1 month ago

ತಿರುಪತಿ ಕಲಬೆರೆಕೆ ತುಪ್ಪ ಹಗರಣ : ಟಿಟಿಡಿ ಅಧಿಕಾರಿ ಬಂಧನ

ಹೈದರಾಬಾದ್ : ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದಲ್ಲಿ ಶ್ರೀವಾರಿ ಲಡ್ಡುಗಳಿಗೆ ಸಂಬಂಧಿಸಿದ ಕಲಬೆರಕೆ ತುಪ್ಪ ಹಗರಣದ ತನಿಖೆಯಲ್ಲಿ ನಿರ್ಣಾಯಕ ಬೆಳವಣಿಗೆಯೊಂದರಲ್ಲಿ, ತನಿಖಾಧಿಕಾರಿಗಳು ದೇವಾಲಯದ ಅಧಿಕಾರಿಯನ್ನು ಬಂಧಿಸಿದ್ದಾರೆ.…

1 month ago

Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ…

1 month ago

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರಧಾನಿ ಮೋದಿ : ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ…

1 month ago

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: 3 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ…

1 month ago

ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಚು: 19 ವರ್ಷದ ಯುವಕನ ಬಂಧನ

ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು,…

1 month ago

ದಿಲ್ಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ : ವರ್ಚುವಲ್‌ನಲ್ಲೇ ಸುಪ್ರೀಂ ಕಲಾಪ

ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್…

2 months ago

ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ…

2 months ago

ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ…

2 months ago