ದೇಶ- ವಿದೇಶ

ಡಾಲರ್‌ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ

ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ (ಸೋಮವಾರ) ವಹಿವಾಟಿನಲ್ಲಿ ಅಮೇರಿಕಾದ ಡಾಲರ್‌ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಮಟ್ಟಕ್ಕೆ ಕುಸಿತ ಕಂಡಿದೆ. ಈ ಮೂಲಕ…

12 months ago

ದೆಹಲಿ| ತಾಪಮಾನ ಕುಂಠಿತ, ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕುಂಠಿತಗೊಂಡಿದ್ದು, ದಟ್ಟ ಮಂಜು ಆವರರಿಸಿಕೊಂಡಿದೆ. ಈ ಹಿನ್ನೆಲೆ ರೈಲು, ವಿಮಾನ ಸಂಚಾರದಲ್ಲಿ ವಿಳಂಬವಾಗಿ ವ್ಯತ್ಯಯ ಉಂಟಾಗಿದೆ. ಇಂದು(ಜನವರಿ.13) ಭಾರತೀಯ ಹವಾಮಾನ…

12 months ago

ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಕೆ| ಜನವರಿ.15ಕ್ಕೆ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ…

12 months ago

ಜಮ್ಮು-ಕಾಶ್ಮೀರದಲ್ಲಿ ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು. ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ…

12 months ago

ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ…

12 months ago

ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ…

12 months ago

ಚೀನಾದಲ್ಲಿ HMPV ಸೋಂಕಿನ ಪ್ರಮಾಣ ಇಳಿಕೆ

ಬೀಜಿಂಗ್:‌ ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಚೀನಾದ ರೋಗ…

12 months ago

ಶೀಘ್ರದಲ್ಲೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ ಸ್ಥಾಪನೆ: ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12)…

12 months ago

ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ ನೇಮಕ

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ. ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ…

12 months ago

ಐತಿಹಾಸಿಕ ಮೈಲಿಗಲ್ಲಿನತ್ತ ದಾಪುಗಾಲಿಟ್ಟ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ತನ್ನ ಮಹತ್ವಾಕಾಂಕ್ಷೆ ಯೋಜನೆ ಸ್ಪಾಡೆಕ್ಸ್‌ (SpaDeX) ಉಪಗ್ರಹಗಳ ಪ್ರಾಯೋಗಿಕ ಜೋಡಣೆಯ ಪ್ರಯತ್ನ ಮಾಡುವ ಮುಖಾಂತರ ಬಾಹ್ಯಾಕಾಶ ಡಾಕಿಂಗ್‌ ತಂತ್ರಜ್ಞಾನವನ್ನು…

12 months ago