ದೇಶ- ವಿದೇಶ

KSRTC ಮತ್ತು ಟ್ಯಾಂಕರ್‌ ನಡುವೆ ಅಪಘಾತ: ಐವರು ಸ್ಥಳದಲ್ಲೇ ಸಾವು

ರಾಣಿಪೇಟೆ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ…

12 months ago

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಏಳು ಮಂದಿ ದುರ್ಮರಣ

ತಿರುಪತಿ: ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ…

12 months ago

ಮದುವೆಗೆ ವಿರೋಧ : ಕಾರಿಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

ಹೈದರಾಬಾದ್‌ : ಮನೆಯವರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್‌ ಜನ್ನಾಪುರ ಬಳಿ ಜರುಗಿದೆ.…

12 months ago

ಕೇರಳ | ದೇಗುಲ ಕಾರ್ಯಕ್ರಮ ವೇಳೆ ಆನೆ ದಾಳಿ;17 ಮಂದಿಗೆ ಗಾಯ

ಕೇರಳ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ 17ಮಂದಿ ಗಾಯಗೊಂಡಿದ್ದಾರೆ. ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆದ, ಪುತಿಯಂಗಡಿ…

12 months ago

ಇಸ್ರೋ: ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ.ನಾರಾಯಣನ್‌

ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್‌ ಆಯ್ಕೆಯಾಗಿದ್ದಾರೆ. ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರ…

12 months ago

ದೇಶದಲ್ಲಿ ಎಚ್‌ಎಂಪಿವಿ ಅಬ್ಬರ: ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ…

12 months ago

ಹೈ-ಸ್ಪೀಡ್‌ ರೇಸಿಂಗ್ ಅಭ್ಯಾಸದ ವೇಳೆ ತಮಿಳು ನಟ ಅಜಿತ್‌ ಕುಮಾರ್‌ ಕಾರು ಅಪಘಾತ

ದುಬೈ: ಹೈಸ್ಪೀಡ್‌ ರೇಸಿಂಗ್‌ ಅಭ್ಯಾಸದ ವೇಳೆ ತಮಿಳು ನಟ ಅಜಿತ್‌ ಕುಮಾರ್‌ ಕಾರು ಅಪಘಾತಕ್ಕೀಡಾಗಿದೆ. ಮುಂಬರುವ 24ಎಚ್‌ ದುಬೈ 2025ರ ರೇಸಿಂಗ್‌ ಅಭ್ಯಾಸದ ಸಮಯದಲ್ಲಿ ಈ ಘಟನೆ…

12 months ago

ಮನಮೋಹನ್‌ ಸಿಂಗ್‌ ಆಡಳಿತದ ಅವಧಿಯಲ್ಲಿ ತಮಿಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ: ಎಂ.ಕೆ.ಸ್ಟಾಲಿನ್‌

ಚನ್ನೈ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಆಡಳಿತದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ. ಚೆನ್ನೈನಲ್ಲಿ…

12 months ago

ಥಿಯೇಟರ್‌ನಲ್ಲಿ ಕಾಲ್ತುಳಿತ ಪ್ರಕರಣ: ಬಾಲಕನ ಆರೋಗ್ಯ ವಿಚಾರಿಸಿದ ನಟ ಅಲ್ಲು ಅರ್ಜುನ್‌

ಹೈದರಾಬಾದ್‌: ಪುಷ್ಪ-2 ಪ್ರೀಮಿಯರ್‌ ಶೋ ವೇಳೆ ಥಿಯೇಟರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ನಟ ಅಲ್ಲು ಅರ್ಜುನ್‌ ಇಂದು ಭೇಟಿಯಾಗಿ…

12 months ago

60% ಕಮಿಷನ್‌ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ ಎಚ್‌ಡಿಕೆ

ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್‌ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ…

12 months ago