ದೇಶ- ವಿದೇಶ

ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ. ಈ ನೀತಿಗೆ…

12 months ago

ಪಿಂಚಣಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಕಾರ್ಮಿಕ ಸಚಿವಾಲಯ

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ…

12 months ago

ಪೋಖ್ರಾನ್‌ ಪರೀಕ್ಷೆಯ ಪರಮಾಣು ವಿಜ್ಞಾನಿ ಡಾ.ರಾಜಗೋಪಾಲ ಚಿದಂಬರಂ ನಿಧನ

ಮುಂಬೈ: ಪೋಖ್ರಾನ್‌-1 ಹಾಗೂ ಪೋಖ್ರಾನ್‌-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್‌ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು…

12 months ago

ಚೀನಾದಲ್ಲಿ ಕೋವಿಡ್‌ ಮಾದರಿಯ ನಿಗೂಢ ವೈರಸ್‌ ಪತ್ತೆ: ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ…

12 months ago

ಯುಪಿಎ ಅವಧಿಗಿಂತ ಎನ್‌ಡಿಎ ಅವಧಿಯಲ್ಲೇ ಹೆಚ್ಚಿನ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ…

12 months ago

ಅಮಿತ್‌ ಶಾರವರ ಆತ್ಮವಿಶ್ವಾಸದ ಛಲ ನನ್ನ ಪಕ್ಷದ ಪ್ರೇರಣೆಗೆ ಶಕ್ತಿ: ವಿಜಯೇಂದ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ…

12 months ago

ಬೆಳೆ ವಿಮೆ ಯೋಜನೆಗಳ ವರ್ಷ ವಿಸ್ತರಣೆಗೆ ಸಂಪುಟ ಅಸ್ತು

ಹೊಸದಿಲ್ಲಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಮತ್ತು ಪುನರ್‌ರಚಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.…

12 months ago

ಮಾರಕ ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌

ವಾಷಿಂಗ್ಟನ್:‌ ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ…

1 year ago

ಜನತೆಗೆ ಹೊಸ ವರ್ಷದ ಶುಭ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ…

1 year ago

ರಾಜಕಾರಣಕ್ಕಾಗಿ ಮಕ್ಕಳ ಬಳಕೆ: ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ವಿರುದ್ಧ…

1 year ago