ದೇಶ- ವಿದೇಶ

ಬಿಹಾರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌: ಬಿಜೆಪಿ ವಿರುದ್ಧ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಪಾಟ್ನಾದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯದ ನಡೆಯನ್ನು ಕಾಂಗ್ರೆಸ್‌ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ…

1 year ago

ಕಾಂಗ್ರೆಸ್‌ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಆಪ್‌

ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್‌ ವಿರುದ್ಧ ಆಪ್‌ ಪಕ್ಷ ಬಂಡಾಯವೆದ್ದಿದೆ. ಆಪ್‌ ಸಂಚಾಲಕ ಅರವಿಂದ್‌…

1 year ago

17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

ನವದೆಹಲಿ: ವಿಶ್ವ ಬಾಲ ದಿನದ ಅಂಗವಾಗಿ ದೇಶದ ವಿವಿಧ ರಾಜ್ಯಗಳ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ದೆಹಲಿಯ ಭಾರತ ಮಂಟಪ…

1 year ago

ಸಾಹಿತಿ ವಾಸುದೇವನ್‌ ನಾಯರ್‌ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂತಾಪ

ಹೊಸದಿಲ್ಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸದೇವನ್‌ ನಾಯರ್‌ (91) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು,…

1 year ago

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಪೋಸ್ಟ್‌

ಅಮೆರಿಕಾ: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಶಿವರಾಜ್‌ ಕುಮಾರ್‌ ಆರೋಗ್ಯದ ಕುರಿತು ಗೀತಾ…

1 year ago

ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿರ: ಮಹಾರಾಷ್ಟ್ರ ಸಚಿವರಿಂದ ಮಾಹಿತಿ

ಠಾಣೆ: ಭಾರತ ಕ್ರಿಕೆಟ್‌ ತಂಡ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ…

1 year ago

ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಪ್ರಕರಣ: ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ

ಹೈದರಾಬಾದ್:‌ ಅಲ್ಲು ಅರ್ಜುನ್‌ ನಟನೆಯ ಪುಷ್ಪ-2 ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಅಲ್ಲು ಅರವಿಂದ್‌ ಅವರು 2 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ.…

1 year ago

ವಾಜಪೇಯಿ ಜನ್ಮದಿನಕ್ಕೆ ಗಿಫ್ಟ್‌ ನೀಡಿದ ಪ್ರಧಾನಿ ಮೋದಿ: ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಶಿಲಾನ್ಯಾಸ

ಭೂಪಾಲ್‌: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ದಿನದಂದೇ ಅವರ ಬಹುದೊಡ್ಡ ಕನಸನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ…

1 year ago

ಕ್ರಿಸ್‌ಮಸ್‌ ಆಚರಣೆ: ಕೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ. ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25)…

1 year ago

ಮಂದಿರ-ಮಸೀದಿಗಳ ಹೊಸ ವಿವಾದ: ಮೋಹನ್ ಭಾಗವತ್‌ ಕಳವಳ

ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ…

1 year ago