ಜೈಪುರ: ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್‌ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು…
ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.…
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ. ಈ…
ಮಾಸ್ಕೋ: ರಷ್ಯಾ ದೇಶವು ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ್ದು, ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡುವ ಗುರಿ ಹೊಂದಿದೆ. ಈ ಮೂಲಕ ರಷ್ಯಾ ದೇಶವು ವೈದ್ಯಕೀಯ ಕ್ಷೇತ್ರದಲ್ಲಿ…
ನವದೆಹಲಿ: ಟೀಮ್ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ. ಆರ್.ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಇಂದು(ಡಿಸೆಂಬರ್.18)…
ನವದೆಹಲಿ: ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಸ್ತಾವನೆಯ ವೇಳೆ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಗೈರಾಗಿದ್ದ ಹಿನ್ನೆಲೆಯಲ್ಲಿ ಪಕ್ಷ ತನಿಖೆ ನಡೆಸಲು ಮುಂದಾಗಿದೆ. ಒಂದು ದೇಶ…
ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ…
ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನವಿ…
ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು…
ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು…