ದೇಶ- ವಿದೇಶ

ವಕೀಲರ ಅಭಿನಂದನೆಗೆ ʻಜೈ ಭೀಮ್‌ʼ ಎಂದು ಪ್ರತಿಕ್ರಿಯಿಸಿದ ನೂತನ ಸಿಜಿಐ ಬಿ.ಆರ್‌ ಗವಾಯಿ

ಹೊಸದಿಲ್ಲಿ : ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್‌ ಗವಾಯಿ ಅವರು ಬುಧವಾರ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ…

1 year ago

ಪಾಕ್‌ ವಿರುದ್ಧ ಗುಡುಗಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಲಕ್ನೋ: ನಮಗೆ ಯಾರಾದರೂ ತೊಂದರೆ ಕೊಟ್ಟರೇ ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಎಚ್ಚರಿಕೆ ಕೊಟ್ಟಿದ್ದಾರೆ. ಭಾರತೀಯ ಸೇನೆಯ ಶೌರ್ಯವನ್ನು ಶ್ಲಾಘಿಸಲು…

1 year ago

ಭಾರತದಲ್ಲಿ ಚೀನಾದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ನ ಎಕ್ಸ್‌ ಖಾತೆ ನಿಷೇಧ

ನವದೆಹಲಿ: ಪಾಕಿಸ್ತಾನದ ಹಲವಾರು ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದ್ದ ಭಾರತವು ಇದೀಗ ಚೀನಾದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ನ ಅಧಿಕೃತ ಎಕ್ಸ್‌ ಖಾತೆಯನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಳೆದ…

1 year ago

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು: ಬಿಎಸ್‌ಎಫ್‌ ಯೋಧನನ್ನು ಬಿಟ್ಟು ಕಳಿಸಿದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್‌ಎಫ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಅವರನ್ನು ಇಂದು ಬಿಡುಗಡೆ ಮಾಡಿದೆ. ಏಪ್ರಿಲ್.‌23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್‌ಎಫ್‌ ಜವಾನ್‌ ಪೂರ್ಣಮ್‌ ಕುಮಾರ್‌ ಶಾ…

1 year ago

ಅಮೇರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಜಾರಿಯಾಗಿಲ್ಲ: ವಿದೇಶಾಂಗ ಸಚಿವ ಜೈಶಂಕರ್‌ ಸ್ಪಷ್ಟನೆ

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ…

1 year ago

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಂದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ…

1 year ago

ಪಂಜಾಬ್‌ನ ಅದಂಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ…

1 year ago

ಸಹಜ ಸ್ಥಿತಿಗೆ ಮರಳಿದ ಜಮ್ಮು-ಕಾಶ್ಮೀರ: ಶಾಲೆಗಳು ಓಪನ್‌

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ…

1 year ago

ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಫೋಟೋ ರಿಲೀಸ್:‌ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ…

1 year ago

ಪಂಜಾಬ್‌| ಕಳ್ಳಭಟ್ಟಿ ಸೇವಿಸಿ 14 ಜನರು ಸಾವು: ಹಲವರ ಸ್ಥಿತಿ ಗಂಭೀರ

ಅಮೃತಸರ: ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ…

1 year ago