ದೇಶ- ವಿದೇಶ

ಭೂಷಣ್‌ ಸ್ಟೀಲ್‌ ಬ್ಯಾಂಕ್‌ ವಂಚನೆ ಪ್ರಕರಣ: ಇಡಿಯಿಂದ JSWಕಂಪೆನಿಗೆ 4,025 ಕೋಟಿ ರೂ. ಹಸ್ತಾಂತರ

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ…

1 year ago

ಜೈಲಿನಿಂದ ಬಿಡುಗಡೆಯಾದ ನಟ ಅಲ್ಲು ಅರ್ಜುನ್‌ ಹೇಳಿದ್ದೇನು?

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಚಂಚಲಗುಡ ಸೆಂಟ್ರಲ್‌ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಓರ್ವ…

1 year ago

ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96…

1 year ago

ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ನೀಡಿದ ತೆಲಂಗಾಣ ಹೈಕೋರ್ಟ್‌

ತೆಲಂಗಾಣ: ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿ ಬಿಗ್‌ ರಿಲೀಫ್‌ ನೀಡಿದೆ. ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಇಂದು(ಡಿ.13) ನಟ ಅಲ್ಲು ಅರ್ಜುನ್‌…

1 year ago

ಈ ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ: ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ…

1 year ago

ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಜಟಾಪಟಿ: ಡಿ.16ಕ್ಕೆ ಕಲಾಪ ಮುಂದೂಡಿಕೆ

ಹೊಸದಿಲ್ಲಿ: ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು…

1 year ago

ಸಂಸತ್‌ ಭವನದ ಮೇಲೆ ದಾಳಿ: ಹುತಾತ್ಮರಾದ ಯೋಧರಿಗೆ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ…

1 year ago

Pushpa-2 | ನಟ ಅಲ್ಲು ಅರ್ಜುನ್‌ ಬಂಧನ

ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಅವರನ್ನು ಹೈದರಾಬಾರ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಅವರ ನಿವಾಸದಿಂದಲೇ…

1 year ago

ಒಂದು ದೇಶ, ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ…

1 year ago

ಪೋರ್ಬ್ಸ್‌ 2024 | ವಿಶ್ವದ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಭಾರತೀಯ ನಾರಿಯರು

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ…

1 year ago