ದೇಶ- ವಿದೇಶ

ಜನೌಷಧಿ ಕೇಂದ್ರಗಳನ್ನು ಪುನರಾರಂಭ ಮಾಡಿ: ಸಂಸದ ಗೋವಿಂದ ಕಾರಜೋಳ ಆಗ್ರಹ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್‌ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ. ಈ…

1 year ago

ತಿರುಪತಿ ದೇಗುಲಕ್ಕೆ 2 ಬೆಳ್ಳಿ ದೀಪ ಕಾಣಿಕೆಯಾಗಿ ನೀಡಿದ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು…

1 year ago

ಪಾಕ್‌ನಿಂದ ಯಾವುದೇ ಪರಮಾಣು ಬೆದರಿಕೆ ಇಲ್ಲ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಸ್ಪಷ್ಟನೆ

ನವದೆಹಲಿ: ಪಾಕ್‌ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್‌ ಸಿಂಧೂರ…

1 year ago

ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್‌ಗೆ ಪ್ರಾಸ್ಟೇಟ್‌ ಕ್ಯಾನ್ಸರ್‌

ವಾಷಿಂಗ್ಟನ್:‌ ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್‌ ಅವರು ಪ್ರಾಸ್ಟೇಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್‌ ಅವರ ಮೂಳೆಗಳಿಗೆ ಕ್ಯಾನ್ಸರ್‌…

1 year ago

ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನ ಹತ್ಯೆ

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಸೈಫುಲ್ಲಾ…

1 year ago

ಆಂಧ್ರಪ್ರದೇಶ| ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ಸಾವು

ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಚಿಂತಾಮಣಿ ತಾಲ್ಲೂಕಿನ…

1 year ago

ಭಾರತ-ಪಾಕ್‌ ನಡುವೆ ಕದನ ವಿರಾಮ ರದ್ದಾಗಿಲ್ಲ: ಸೇನಾ ಅಧಿಕಾರಿ ಮಾಹಿತಿ

ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ. ಕದನ ವಿರಾಮ…

1 year ago

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್‌ ಆನಂದ್‌ ನೇಮಕ

ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್‌ ಆನಂದ್‌ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ. ಮುಂಬರುವ…

1 year ago

ಮೋದಿ ವಿರೋಧಿಗಳಿಗೆ ಸಂಸದ ಅಸಾದುದ್ದೀನ್‌ ಓವೈಸಿ ತಿರುಗೇಟು

ಹೈದರಾಬಾದ್:‌ ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ…

1 year ago

ಅಮೇರಿಕಾದಲ್ಲಿ ಬಿರುಗಾಳಿ ಅಬ್ಬರ: 35 ಮಂದಿ ಬಲಿ

ವಾಷಿಂಗ್ಟನ್:‌ ಅಮೇರಿಕಾದ ಸೇಂಟ್‌ ಲೂಯಿಸ್‌, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ…

1 year ago