ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂಸತ್‌ ಆವರಣದಲ್ಲೇ ಇಂಡಿಯಾ ಬ್ಲಾಕ್‌ ಸಂಸದರ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್‌ ಭವನದ ಮುಂದೆ…

1 year ago

ತಮಿಳುನಾಡು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಫೆಂಗಲ್‌ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ…

1 year ago

ಲೋಕಸಭೆಯಲ್ಲಿ ಗದ್ದಲ, ಕೋಲಾಹಲ: ವಿಪಕ್ಷಗಳಿಂದ ಕೆಲಕಾಲ ಸಭಾತ್ಯಾಗ

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಕೆಲ ಕಾಲ…

1 year ago

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಸಾವು: ಪರಿಹಾರ ಘೋಷಣೆ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…

1 year ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು  ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ…

1 year ago

ಅದಾನಿ ಲಂಚ ಪ್ರಕರಣ ಚರ್ಚೆಗೆ ವಿಪಕ್ಷ ಪಟ್ಟು: ಲೋಕಸಭೆ ಸದನ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ…

1 year ago

ನನಗೆ ಬಂದಿರುವ ನೊಟೀಸ್‌ ನಕಲಿ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ದೆಹಲಿ: ವಿಜಯೇಂದ್ರ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ…

1 year ago

ಯುಪಿಯಲ್ಲಿ ಮಹಾಕುಂಭಮೇಳ ನಡೆಯುವ ಪ್ರದೇಶ ಈಗ ಹೊಸ ಜಿಲ್ಲೆಯಾಗಿ ಘೋಷಣೆ

ಲಕ್ನೋ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ದಾರೆ. 2025ರ ಜನವರಿಯಲ್ಲಿ ಮಹಾಕುಂಭಮೇಳ…

1 year ago

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು…

1 year ago

ಫೆಂಗಲ್‌ ಚಂಡಮಾರುತದ ಅಬ್ಬರ: ಪುದುಚೇರಿಯಲ್ಲಿ ದಾಖಲೆಯ ವರ್ಷಧಾರೆ

ಚೆನ್ನೈ: ಫೆಂಗಲ್‌ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ…

1 year ago