ದೇಶ- ವಿದೇಶ

ಅಹಮದಾಬಾದ್| ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ:  ಮಲ್ಲಿಕಾರ್ಜುನ ಖರ್ಗೆ ಕಿಡಿ

ಅಹಮದಾಬಾದ್:‌ ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಹಮದಾಬಾದ್‍ನಲ್ಲಿ…

1 year ago

ರೆಪೋ ದರ ಶೇ.6ರಷ್ಟು ಕಡಿತಗೊಳಿಸಿದ ಆರ್‌ಬಿಐ ; EMI ಅಗ್ಗ

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ. ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ…

1 year ago

ವಕ್ಫ್‌ ಕಾನೂನು ಜಾರಿಗೆ ಅಧಿಸೂಚನೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌…

1 year ago

ಪಕ್ಷ ಸಂಘಟನೆಗೆ ಹೆಚ್ಚು ಒತ್ತು: ಡಿಸಿಎಂ ಡಿಕೆ ಶಿವಕುಮಾರ್‌

ಅಹಮದಾಬಾದ್‌: ಬ್ಲಾಕ್‌, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್‌ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಅಹಮದಾಬಾದ್‌ ಅಧಿವೇಶನದಲ್ಲಿ ಭಾಗವಹಿಸಲು…

1 year ago

ಸಿಲಿಂಡರ್‌ ದರ ಏರಿಕೆ: ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಶಾಕ್‌

ನವದೆಹಲಿ: ಕೇಂದ್ರ ಸರ್ಕಾರವೂ ಪೆಟ್ರೋಲ್‌, ಡಿಸೇಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಮಾಡಿದ ಬೆನ್ನಲ್ಲೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 50 ರೂಪಾಯಿಗೆ ಹೆಚ್ಚಳ ಮಾಡಿ…

1 year ago

ಪೆಟ್ರೋಲ್‌, ಡಿಸೇಲ್‌ನ ಅಬಕಾರಿ ಸುಂಕ 2 ರೂ. ಏರಿಕೆ :ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವೂ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಇಂದಿನಿಂದ 2 ರೂಪಾಯಿಗೆ ಏರಿಕೆ ಮಾಡಿದೆ. ಎನ್‌ಡಿಎ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಪ್ರತಿ…

1 year ago

ಮಾರುಕಟ್ಟೆ ಪತನ ; ಕರಗಿದ 20 ಲಕ್ಷ ಕೋಟಿ

ಮುಂಬೈ : ಸೋಮವಾರ (ಏ.7) ಬೆಳಿಗ್ಗೆ ಷೇರು ಮಾರುಕಟ್ಟೆ ಅಕ್ಷರಶಃ ರಕ್ತಪಾತ ಕಂಡಿದೆ. ಕೆಲವೇ 20 ನಿಮಿಷಗಳಲ್ಲಿ ಭಾರತೀಯ ಹೂಡಿಕೆದಾರರು ಸುಮಾರ 20.16 ಲಕ್ಷ ಕೋಟಿ ರೂ.…

1 year ago

ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಬಿಡುಗಡೆ

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಭೇಟಿಯ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಸರ್ಕಾರ…

1 year ago

ಶ್ರೀ ರಾಮನವಮಿಯಂದೇ ರಾಮಸೇತು ದರ್ಶನ ಪಡೆದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ. ಈ ಕುರಿತು…

1 year ago

ತಮಿಳುನಾಡು| ರಾಮೇಶ್ವರಂನಲ್ಲಿ ಪಂಬನ್‌ ರೈಲ್ವೆ ಸೇತುವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ತಮಿಳುನಾಡು/ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನವಮಿ ಹಬ್ಬದ ದಿನವೇ ತಮಿಳುನಾಡಿನ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆಗೆ ಚಾಲನೆ ನೀಡಿದ್ದಾರೆ. ರಾಮೇಶ್ವರಂ ಹಾಗೂ ಪಂಬನ್‌ ಮಧ್ಯೆ ಇರುವ…

1 year ago